ಬ್ರೇಕಿಂಗ್ ನ್ಯೂಸ್
04-06-21 04:42 pm Mangalore Correspondent ಕರಾವಳಿ
ಮಂಗಳೂರು, ಜೂನ್ 4: ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ವೇದವ್ಯಾಸ ಕಾಮತ್ ಕೊರೊನಾ ಸೋಂಕಿಗೆ ಒಳಗಾಗಿದ್ದು ತಾನು ಪಾಸಿಟಿವ್ ಆಗಿದ್ದೇನೆಂದು ಟ್ವೀಟ್ ಮಾಡಿದ್ದಾರೆ.
ಜ್ವರ ಬಂದಿದ್ದರಿಂದ ಕೋವಿಡ್ ಪರೀಕ್ಷೆ ಮಾಡಿಸಿಕೊಂಡಿದ್ದೇನೆ. ಈ ವೇಳೆ, ಪಾಸಿಟಿವ್ ಆಗಿರುವುದು ಕಂಡುಬಂದಿದೆ. ಆದರೆ, ಯಾವುದೇ ತೊಂದರೆ ಇಲ್ಲದ ಕಾರಣ ಮನೆಯಲ್ಲೇ ಐಸೋಲೇಶನ್ ಆಗದ್ದೇನೆ ಎಂದು ವೇದವ್ಯಾಸ ಕಾಮತ್ ತಮ್ಮ ಟ್ವಿಟರ್ ಖಾತೆಯಲ್ಲಿ ಹೇಳಿಕೊಂಡಿದ್ದಾರೆ.

ಇದರ ಜೊತೆಗೆ ತನ್ನ ಸಂಪರ್ಕದಲ್ಲಿದ್ದವರು ಮತ್ತು ಸಾರ್ವಜನಿಕರು ಕೋವಿಡ್ ಸೋಂಕಿನ ಬಗ್ಗೆ ಎಚ್ಚರದಲ್ಲಿರುವಂತೆ ವೇದವ್ಯಾಸ ಕಾಮತ್ ಮನವಿ ಮಾಡಿದ್ದಾರೆ.
ನನಗೆ ಸ್ವಲ್ಪ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೋವಿಡ್ ಪರೀಕ್ಷೆಗೆ ಒಳಪಟ್ಟಿದ್ದೆ. ನನಗೆ ಕೋವಿಡ್ ಧೃಡಪಟ್ಟಿದ್ದು ಪಾಸಿಟಿವ್ ಆಗಿರುತ್ತದೆ.ನಾನು ಹೋಂ ಐಸೋಲೇಷನ್ ಆಗಿದ್ದೇನೆ. ನಾನು ಆರೋಗ್ಯವಾಗಿದ್ದೇನೆ. ಸಾರ್ವಜನಿಕರೂ ಕೂಡ ಆರೋಗ್ಯದ ಕಡೆ ಗಮನ ಹರಿಸಿ. ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಂತಿಮ ಗೆಲುವು ನಮ್ಮದೇ ಆಗಲಿದೆ. ಧನ್ಯವಾದಗಳು..
— Vedavyas Kamath (@vedavyasbjp) June 4, 2021
Mangalore MLA Vedavyas Kamath tested covid positive. Mla confirms it on his official Twitter.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm