ಬ್ರೇಕಿಂಗ್ ನ್ಯೂಸ್
07-06-21 05:16 pm Udupi Correspondent ಕರಾವಳಿ
ಉಡುಪಿ, ಜೂನ್ 7 : ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಸೋಮಶೇಖರ ಬನವಾಸಿ ಮಂಗಳೂರಿನ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಸೋಮವಾರ ನಿಧನರಾಗಿದ್ದಾರೆ.
ಮೂಲತಃ ಉತ್ತರ ಕನ್ನಡ ಜಿಲ್ಲೆಯ ಬನವಾಸಿಯವರಾದ ಸೋಮಶೇಖರ ಅವರು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕುಟುಂಬದೊಂದಿಗೆ ವಾಸವಿದ್ದರು. ಮೃತರು ಪತ್ನಿ, ಇಬ್ಬರು ಪುತ್ರಿಯರು ಹಾಗೂ ಓರ್ವ ಪುತ್ರರನ್ನು ಅಗಲಿದ್ದಾರೆ.
2020ರ ನ.24 ರಂದು ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾಗಿ ಅಧಿಕಾರ ಸ್ವೀಕರಿಸಿದ್ದ ಇವರು, ಪಡುಬಿದ್ರೆ ಬೀಚ್ ಗೆ ಬ್ಲೂ ಫ್ಲ್ಯಾಗ್ ಅಂತಾರಾಷ್ಟ್ರೀಯ ಮಾನ್ಯತೆ ಸಿಗುವಲ್ಲಿ ಶ್ರಮಿಸಿದ್ದರು.
ದಕ್ಷಿಣ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಪ್ರಥಮ ದರ್ಜೆ ಸಹಾಯಕರಾಗಿ ಕರ್ತವ್ಯ ನಿರ್ವಹಿಸಿದ್ದ ಇವರು ಸೇವಾ ಮುಂಬಡ್ತಿ ಹೊಂದಿದ್ದರು. ಇದಕ್ಕೂ ಮೊದಲು ಪತ್ರಕರ್ತರಾಗಿಯೂ ಕೆಲಸ ನಿರ್ವಹಿಸಿದ್ದರು.
Somashekhar Banavasi, assistant director of the tourism department of the district died due to Covid on Monday, June 7 at a hospital in Mangaluru. Somashekhar was a native of Banavasi of Uttara Kannada district but was living in Dakshina Kannada.
15-05-25 11:59 am
HK News Desk
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
ಅರ್ಧದಲ್ಲಿ ಕದನ ನಿಲ್ಲಿಸಿದ್ದು ಯಾಕೆ? ಇಷ್ಟಕ್ಕೆ ನಮ್...
13-05-25 01:14 pm
14-05-25 11:08 pm
HK News Desk
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
ಆಪರೇಷನ್ ಸಿಂಧೂರ ಬಗ್ಗೆ ಹೇಳಿಕೆ, ದೇಶವಿರೋಧಿ ಪೋಸ್ಟ್...
14-05-25 04:45 pm
ಆದಂಪುರ ವಾಯುನೆಲೆ ಧ್ವಂಸ ಮಾಡಿದ್ದೇವೆಂದ ಪಾಕಿಗಳಿಗೆ...
13-05-25 08:47 pm
14-05-25 08:05 pm
Mangalore Correspondent
Lokayuta, Arrest, Bantwal, Mangalore: ಗಂಡನ ಪಿ...
14-05-25 06:33 pm
Harish Injadi, President of Kukke Subrahmanya...
14-05-25 01:42 pm
Agumbe, Accident, Yakshagana: ಆಗುಂಬೆ ; ಭಾರೀ ಮ...
14-05-25 01:28 pm
ಪ್ರಧಾನಿ ಮೋದಿ ಆದಂಪುರ ವಾಯುನೆಲೆಗೆ ದಿಢೀರ್ ಭೇಟಿ ;...
13-05-25 10:33 pm
15-05-25 12:14 pm
HK Staff
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm
Hubballi Schoolboy Murder, Crime, Minor: ಹುಬ್...
13-05-25 07:55 pm
Abdul Rauf Azhar; ಕಂದಹಾರ್ ವಿಮಾನ ಹೈಜಾಕ್ ಮಾಸ್ಟರ...
08-05-25 05:32 pm