ಬ್ರೇಕಿಂಗ್ ನ್ಯೂಸ್
08-06-21 11:12 pm Udupi Correspondent ಕರಾವಳಿ
ಉಡುಪಿ, ಜೂನ್ 8: ವೃದ್ಧೆಯೊಬ್ಬರ ಕಣ್ಣಿನಲ್ಲಿ ಇದ್ದ 9 ಸೆಂಟಿಮೀಟರ್ ಉದ್ದದ ಜೀವಂತ ಹುಳುವನ್ನು ಶಸ್ತ್ರಚಿಕಿತ್ಸೆ ಮೂಲಕ ಹೊರ ತೆಗೆದ ಘಟನೆ ಉಡುಪಿಯ ಪ್ರಸಾದ್ ನೆತ್ರಾಲಯದಲ್ಲಿ ನಡೆದಿದೆ.
ಮಲ್ಪೆಯ 70 ವರ್ಷದ ವೃದ್ಧೆ ಕಣ್ಣು ನೋವಿನಿಂದ ಬಳಲುತ್ತಿದ್ದರು. ಜೂನ್ ಒಂದರಂದು ಪ್ರಸಾದ್ ನೇತ್ರಾಲಯಕ್ಕೆ ಬಂದಾಗ ವೃದ್ಧೆಯ, ಕಣ್ಣಿನ ಅಕ್ಷಿ ಪಟಲದಲ್ಲಿ ಸುತ್ತುತ್ತಿದ್ದ ಹುಳವನ್ನು ಗಮನಿಸಿದ ಡಾಕ್ಟರ್ ಕೃಷ್ಣಪ್ರಸಾದ್ ಅವರು, ಹುಳವನ್ನು ನಿಷ್ಕ್ರಿಯಗೊಳಿಸುವ ಔಷಧಿ ನೀಡಿ ಕಳುಹಿಸಿದ್ದರು. ಆದರೆ ನಿನ್ನೆ ಮತ್ತೆ ವೃದ್ಧೆಯ ಕಣ್ಣಿನಲ್ಲಿ ವಿಪರೀತ ನೋವು ಹಾಗೂ ಉರಿ ಕಾಣಿಸಿಕೊಂಡ ಕಾರಣ, ಆಸ್ಪತ್ರೆಗೆ ಕರೆದುಕೊಂಡು ಬಂದಿದ್ದರು.

ಆಸ್ಪತ್ರೆಯಲ್ಲಿ ತುರ್ತಾಗಿ ಸ್ಪಂದಿಸಿದ ವೈದ್ಯರು, ಶಸ್ತ್ರ ಚಿಕಿತ್ಸೆ ಮೂಲಕ ಜೀವಂತ ಹುಳವನ್ನು ಹೊರ ತೆಗೆದಿದ್ದಾರೆ. ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು ನೇತ್ರದ ಒಳ ಪದರದಿಂದ ಇದೇ ಮೊದಲ ಬಾರಿಗೆ ಜೀವಂತ ಹುಳವನ್ನು ತೆಗೆಯಲಾಗಿದೆ ಅಂತ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ. ಹುಳದ ಕುರಿತು ಮತ್ತಷ್ಟು ಅಧ್ಯಯನಕ್ಕೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.
Udupi Doctors Remove 9 cm Long Living Worm From Mans Eye. The man had severe eye pain as a result when he consulted the doctor they would a large worm inside his eyes.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm