ಬ್ರೇಕಿಂಗ್ ನ್ಯೂಸ್
30-08-20 05:09 pm Mangalore Reporter ಕರಾವಳಿ
ಮಂಗಳೂರು, ಆಗಸ್ಟ್.30: ಪುಟ್ಟ ಬಾಲಕನೊಬ್ಬ ಕಾರಿಗೆ ಡಿಕ್ಕಿಯಾಗಿ ಬೈಕಿನಡಿಗೆ ಬಿದ್ದರೂ, ಸಿನಿಮೀಯ ರೀತಿಯಲ್ಲಿ ಅಪಾಯದಿಂದ ಪಾರಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿಲ್ಲಿ ನಡೆದಿದೆ. ಈ ಅಪಘಾತದ ದೃಶ್ಯ ಅಲ್ಲಿನ ಸಿಸಿಟಿವಿಯಲ್ಲಿ ಸೆರೆಯಾಗಿದ್ದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.



ಹಾಲು ತರಲೆಂದು ರಸ್ತೆ ದಾಟುತ್ತಿದ್ದ ಬಾಲಕನಿಗೆ ಕಾರು ಢಿಕ್ಕಿಯಾಗಿದ್ದು ಬಾಲಕ ಅದನ್ನು ನೋಡಿ ಹಾರಿದ್ದಾನೆಯೇ, ಕಾರು ತಾಗಿ ಎಸೆಯಲ್ಪಟ್ಟಿದ್ದಾನೆಯೋ ಗೊತ್ತಾಗುತ್ತಿಲ್ಲ. ಕಾರಿ ಡಿಕ್ಕಿಯಾಗಿ ಬಾಲಕ ಸಾಕಷ್ಟು ಅಂತರದಿಂದ ರಸ್ತೆಯ ಇನ್ನೊಂದು ಬದಿಗೆ ಬಿದ್ದಿದ್ದು ಬೈಕ್ ಆತನ ಮೇಲೆ ಹರಿದಿದೆ. ಎದುರಿನಿಂದ ಬರುತ್ತಿದ್ದ ಬೈಕಿನ ಒಂದು ಚಕ್ರ ಬಾಲಕನ ಮೇಲೆ ಹರಿದಿದ್ದು ಕೂಡಲೇ ಬೈಕನ್ನು ಮೇಲೆತ್ತಿ ಬಾಲಕನನ್ನು ಎತ್ತಿದ್ದಾರೆ.
ಬಾಲಕ ಹಾರಿ ಬಿದ್ದ ದೃಶ್ಯ ಭಯಾನಕವಾಗಿದ್ದು ಈಗ ವೈರಲ್ ಆಗಿದೆ. ಈ ಘಟನೆ ಆಗಸ್ಟ್ 28ರಂದು ಸಂಜೆ 4.35 ರ ಸುಮಾರಿಗೆ ಪುತ್ತೂರಿನ ಸಂಪ್ಯ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಆದರೆ ಅದೃಷ್ಟವಶಾತ್ ಬಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದೆ ಹೊರತು ಯಾವುದೇ ಅಪಾಯ ಸಂಭವಿಸಿಲ್ಲ. ಆದರೆ ಅಪಘಾತದ ದೃಶ್ಯ ಎಂಥವರ ಎದೆಯನ್ನು ಝಲ್ಲೆನಿಸುತ್ತಿದ್ದು, ಕಾರಿನಲ್ಲಿರುವವರು, ಬೈಕ್ ಸವಾರರು, ಸಾರ್ವಜನಿಕರು ಭಯಭೀತರಾಗಿದ್ದಾರೆ. ಬಾಲಕನಿಗೆ ಅಪಾಯ ಸಂಭವಿಸಿರದ ಕಾರಣ ಈ ಬಗ್ಗೆ ಯಾವುದೇ ಪ್ರಕರಣ ದಾಖಲಾಗಿಲ್ಲ.
Video:
19-08-26 09:55 pm
HK News Staffer
ಬೆಂಗಳೂರಿನಲ್ಲಿ ಎಚ್1ಎನ್1 ಸೋಂಕು ಹೆಚ್ಚಳ ; ಖಾಸಗಿ ಶ...
19-08-26 09:52 pm
ಹನೂರು ಎನ್ಕೌಂಟರ್; ತಮಿಳುನಾಡು ಕ್ಯಾತೆ ಬೆನ್ನಲ್ಲೇ...
19-08-26 05:38 pm
ವಂದೇ ಮಾತರಂ ವಿವಾದ ; ಜೈಲಿಗೆ ಹಾಕಿದ್ರೂ ನಾನು ವಂದೇ...
19-08-26 02:15 pm
ಆಹಾರ ಸುರಕ್ಷತೆಗೆ ಖಾದರ್ ಹೊಸ ಪ್ಲ್ಯಾನ್; ಹೋಟೆಲ್ ಆ...
17-08-26 02:26 pm
20-08-26 10:55 am
HK News Staffer
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
ಬಿಜೆಪಿಯ ಯುವ ಮೋರ್ಚಾಗೆ ಹೊಸ ಸಾರಥಿ ; ತೇಜಸ್ವಿ ಸೂರ್...
18-08-26 02:42 pm
20-08-26 05:16 pm
HK News Staffer
ಪುತ್ತೂರು ; ಕಡಿದು ಬಿದ್ದ ವಿದ್ಯುತ್ ತಂತಿಯನ್ನು ಮರು...
19-08-26 08:40 pm
ಜೈಲಿನ ಜಾಮರ್ ಸಮಸ್ಯೆ ಇತ್ಯರ್ಥಕ್ಕೆ ಕಾಲಮಿತಿ ನಿಗದಿಪ...
19-08-26 04:19 pm
ಕರಾವಳಿಯಲ್ಲಿ ನಾಗರ ಪಂಚಮಿ ಸಂಭ್ರಮ ; ನಾಗಬನ, ನಾಗ ಸ...
17-08-26 05:07 pm
ನಾಗರಪಂಚಮಿ ; ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯಲ್ಲಿ ಸ...
16-08-26 09:33 pm
20-08-26 08:06 pm
HK News Staffer
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm
ಕೋಟೆಪುರ ಕೊಳೆತ ಶವ ಪತ್ತೆ ಪ್ರಕರಣ ; ವ್ಯಕ್ತಿಯ ಕೊಲೆ...
20-08-26 04:25 pm
ಮಹಾಲಕ್ಷ್ಮೀ ಕೋ ಆಪರೇಟಿವ್ ಬ್ಯಾಂಕ್ನಲ್ಲಿ ಭ್ರಷ್ಟಾಚ...
20-08-26 01:58 pm
4.91 ಕೋಟಿ ರೂ. ಮೌಲ್ಯದ ನಕಲಿ ಔಷಧಿ ದಂಧೆ ಬಯಲು; ಆಸ...
19-08-26 07:25 pm