ಬ್ರೇಕಿಂಗ್ ನ್ಯೂಸ್
15-06-21 12:25 pm Udupi Correspondent ಕರಾವಳಿ
ಉಡುಪಿ, ಜೂನ್ 15 : ನಿವೃತ್ತ ಸೇನಾಧಿಕಾರಿ, 1965ರ ಚೀನಾ ಯುದ್ಧದಲ್ಲಿ ಪಾಲ್ಗೊಂಡಿದ್ದ ಉಡುಪಿ ನಿವಾಸಿ ಕರ್ನಲ್ ರಾಮಚಂದ್ರ ರಾವ್ (88) ನಿಧನರಾಗಿದ್ದಾರೆ.
ಭಾರತೀಯ ಸೇನೆಯ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದ ರಾವ್, 1962ರ ಚೀನಾ ಜೊತೆಗಿನ ಯುದ್ಧ ಮತ್ತು 1967ರ ಪಾಕಿಸ್ತಾನದೊಂದಿಗಿನ ಯುದ್ಧ ಹಾಗೂ 1972ರ ಬಾಂಗ್ಲಾ ವಿಮೋಚನೆಯ ಕಾರ್ಯಾಚರಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು. ನಿವೃತ್ತಿಯ ಬಳಿಕ ಉಡುಪಿಗೆ ಬಂದು ಮಾಜಿ ಸೈನಿಕರ ವೇದಿಕೆ, ಪೂರ್ಣಪ್ರಜ್ಞಾ ಕಾಲೇಜಿನ ಆಡಳಿತ ಮಂಡಳಿ, ಶ್ರೀಕೃಷ್ಣ ಬಾಲನಿಕೇತನ ಹಾಗೂ ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿದ್ದರು.
ತಮ್ಮದೇ ಆದ ನವೀನ್ ಪೇಜಾವರ ಟ್ರಸ್ಟ್ ಮೂಲಕ ರಾಮಚಂದ್ರ ರಾವ್ ಬಡವರಿಗೆ ಆಸರೆಯಾಗಿದ್ದರು. 2017ರಲ್ಲಿ ಪತ್ನಿ ಮಾಲತಿ ರಾವ್ ಜೊತೆಗೆ ಯಕ್ಷಗಾನ ಕಲಾರಂಗ ಎಸ್. ಗೋಪಾಲಕೃಷ್ಣರ ಸಂಸ್ಮರಣಾ ‘ಸೇವಾಭೂಷಣ ಪ್ರಶಸ್ತಿ’ಯನ್ನು ನೀಡಿ ಗೌರವಿಸಿದೆ. ಮೃತರು ಪತ್ನಿ ಇಬ್ಬರು ಪುತ್ರರು ಓರ್ವ ಪುತ್ರಿ ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ. ಇವರ ನಿಧನಕ್ಕೆ ಶಾಸಕ ಕೆ.ರಘುಪತಿ , ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ
Udupi Former Karnal Ramchandra Rao (88) no more. He fought the war with China in 1962, the war against Pak in 1967, and the war against Bangla in 1972.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 03:50 pm
HK News Staffer
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm