ಬ್ರೇಕಿಂಗ್ ನ್ಯೂಸ್
17-06-21 04:08 pm Mangalore Correspondent ಕರಾವಳಿ
ಮಂಗಳೂರು, ಜೂನ್ 17: ತನ್ನ ಇಬ್ಬರು ಅಪ್ರಾಪ್ತ ಪುತ್ರಿಯರ ಮೇಲೆ ತಂದೆಯೇ ಅತ್ಯಾಚಾರಗೈದು ಲೈಂಗಿಕವಾಗಿ ಶೋಷಣೆ ನಡೆಸುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
18 ಮತ್ತು 17 ವರ್ಷದ ಇಬ್ಬರು ಪುತ್ರಿಯರ ಮೇಲೆ ಸ್ವತಃ ತಂದೆಯೇ ಅತ್ಯಾಚಾರ ನಡೆಸಿದ್ದಾರೆ. ಒಂದೂವರೆ ವರ್ಷಗಳಿಂದ ಈ ರೀತಿಯ ಲೈಂಗಿಕ ಕಿರುಕುಳ ನಡೆದುಬಂದಿದ್ದು, ಇತ್ತೀಚೆಗೆ ಪುತ್ರಿಯರು ತಾಯಿ ಜೊತೆ ಮಾವನ ಮನೆಗೆ ತೆರಳಿದ್ದಾಗ ಘಟನೆ ಬಗ್ಗೆ ಬಾಯಿಬಿಟ್ಟಿದ್ದಾರೆ. ಇದರಂತೆ ಮಾವನ ಕಡೆಯವರು ಪುತ್ರಿಯ ಮೂಲಕ ಮಂಗಳೂರಿನ ಮಹಿಳಾ ಠಾಣೆಯಲ್ಲಿ ಕೇಸು ದಾಖಲಿಸಿದ್ದಾರೆ.
ಆರೋಪಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದ್ದು, ಸುರತ್ಕಲ್ ಬಳಿಯ ಕಾಟಿಪಳ್ಳ ಪರಿಸರದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಮನೆಯಲ್ಲಿ ಹೆಂಡ್ತಿ ಮಕ್ಕಳ ಮೇಲೆ ಆರೋಪಿ ಹಲ್ಲೆಯನ್ನೂ ನಡೆಸುತ್ತಿದ್ದ ಎಂದು ದೂರಲಾಗಿದೆ. ಮನೆಯಲ್ಲಿ ಹೆಂಡ್ತಿ ಇಲ್ಲದೇ ಇದ್ದಾಗ ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುತ್ತಿದ್ದ ಎನ್ನುವ ಆರೋಪ ಕೇಳಿಬಂದಿದೆ.
Mangalore Father arrested for raping teen daughters multiple times. The arrest was made after one of the daughters lodged a complaint at the woman police station in Mangalore.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm