ಬ್ರೇಕಿಂಗ್ ನ್ಯೂಸ್
20-06-21 08:04 pm Mangaluru Correspondent ಕರಾವಳಿ
ಮಂಗಳೂರು, ಜೂನ್ 20: ಲಾಕ್ಡೌನ್ ನಿಯಮ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ನಾಲ್ಕು ಮದುವೆಗಳನ್ನು ನಡೆಸಿರುವುದಕ್ಕೆ ಸಂಬಂಧಿಸಿ ಪೊಲೀಸರು ಅವಕಾಶ ನೀಡಿದ್ದ ಅಧಿಕಾರಿಗಳ ಸಹಿತ ಪ್ರತ್ಯೇಕ ಎಫ್ಐಆರ್ ದಾಖಲಿಸಿದ್ದಾರೆ.
ಬಿಜೆಪಿ ಮುಖಂಡ, ಮಹಾನಗರ ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಭಾಸ್ಕರಚಂದ್ರ ಶೆಟ್ಟಿಯ ಪುತ್ರಿಯ ಮದುವೆ ಜೊತೆಗೆ ಬೇರೆ ನಾಲ್ಕು ಜೋಡಿಯ ಮದುವೆಯನ್ನು ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಹಾಲ್ ನಲ್ಲಿ ಇಂದು ಏರ್ಪಡಿಸಲಾಗಿತ್ತು. ಈ ಬಗ್ಗೆ ವಿಷಯ ತಿಳಿದು ಮುಜರಾಯಿ ಇಲಾಖೆ ಅಧಿಕಾರಿಗಳು ಮತ್ತು ಮಹಾನಗರ ಪಾಲಿಕೆಯ ಅಧಿಕಾರಿಗಳು ಸ್ಥಳಕ್ಕೆ ದಾಳಿ ನಡೆಸಿದ್ದರು.



ಅದ್ದೂರಿಯಾಗಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಬ್ರೇಕ್ ಹಾಕಲಾಗಿತ್ತು. ಆನಂತರ ಸಂಪ್ರದಾಯಕ್ಕೆ ತಕ್ಕಂತೆ ಮದುವೆ ನಡೆಸಲಾಗಿತ್ತು. ಇದಕ್ಕೆ ಸಂಬಂಧಿಸಿ ಪಾಂಡೇಶ್ವರ ಪೊಲೀಸರು ನಾಲ್ಕು ಮದುವೆ ಜೋಡಿಗಳು, ಒಂದೇ ಜಾಗದಲ್ಲಿ ನಾಲ್ಕು ಮದುವೆಗೆ ಅವಕಾಶ ನೀಡಿದ್ದ ಮಹಾನಗರ ಪಾಲಿಕೆ ಆರೋಗ್ಯಧಿಕಾರಿಗಳು ಮತ್ತು ಮದುವೆಗೆ ಅವಕಾಶ ಕೊಟ್ಟಿದ್ದ ದೇವಸ್ಥಾನದ ಆಡಳಿತ ಕಮಿಟಿಯ ವಿರುದ್ಧ ಎಫ್ಐಆರ್ ದಾಖಲಿಸಿದ್ದಾರೆ.
Read: ಲಾಕ್ಡೌನ್ ನೀತಿ ಉಲ್ಲಂಘಿಸಿ ಮಂಗಳಾದೇವಿ ದೇವಸ್ಥಾನದಲ್ಲಿ ಅದ್ದೂರಿ ಮದುವೆ ; ಅಧಿಕಾರಿಗಳ ದಾಳಿ
Mass Grand Wedding inside Mangaladevi Temple in Mangalore. Police book FIR on Temple authorities, MCC officials for giving permission and also on four couples for violating covid rules.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm