ಬ್ರೇಕಿಂಗ್ ನ್ಯೂಸ್
24-06-21 03:40 pm Udupi Correspondent ಕರಾವಳಿ
Photo credits : Representative Image
ಉಡುಪಿ, ಜೂನ್ 24: ನಿರುದ್ಯೋಗ ಸಮಸ್ಯೆಯಿಂದ ಮನನೊಂದ ಯುವಕನೊಬ್ಬ ಸರ್ಕಾರಿ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ನಗರದ ಕುಕ್ಕಿಕಟ್ಟೆ- ಇಂದಿರಾನಗರದಲ್ಲಿ ನಡೆದಿದೆ.
ಮೃತ ಯುವಕನನ್ನು ಇಂದಿರಾನಗರ ನಿವಾಸಿ ಧನಂಜಯ್ ಎಸ್ (36) ಎಂದು ಗುರುತಿಸಲಾಗಿದೆ. ಲಾಕ್‌ಡೌನ್ ತುರ್ತು ಸಂದರ್ಭದಲ್ಲಿ ನಿರುದ್ಯೋಗ ಸಮಸ್ಯೆಯಿಂದ ಬಳಲುತ್ತಿದ್ದ ಯುವಕ ಮಾನಸಿಕವಾಗಿ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ.
ಮರಣೋತ್ತರ ಪರೀಕ್ಷೆಗಾಗಿ ಮೃತದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ಸಾಗಿಸಲು ಸಮಾಜ ಸೇವಕ ನಿತ್ಯಾನಂದ ಒಳಕಾಡು ಅವರು ಇಲಾಖೆಗೆ ಉಚಿತ ಆಂಬ್ಯುಲೆನ್ಸ್ ಸೇವೆಯನ್ನು ಒದಗಿಸಿ ಇಲಾಖೆಗೆ ಸಹಕರಿಸಿದರು. ಈ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Udupi Unemployment issue 36 year old man Jumps into well and dies
18-07-25 10:59 pm
Bangalore Correspondent
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
Dharmasthala Case, SIT, CM Siddaramaiah: ಧರ್ಮ...
18-07-25 04:48 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
18-07-25 10:11 pm
Mangalore Correspondent
Mangalore, Floodwater, Kumpala death: ಎಡೆಬಿಡದ...
18-07-25 03:19 pm
Mangalore Rain, Thokottu: ಧಾರಕಾರ ಮಳೆ ; ತೊಕ್ಕೊ...
18-07-25 02:36 pm
"Celebrating Excellence: 37 Achievers Felicit...
17-07-25 06:30 pm
Wild Elephant Attack, Dharmasthala: ಧರ್ಮಸ್ಥಳ...
17-07-25 04:14 pm
18-07-25 12:40 pm
Mangalore Correspondent
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am
Crore Fraud, Roshan Saldanha Arrest, Mangalor...
17-07-25 10:42 pm
Uppinangady Murder: ಕೌಟುಂಬಿಕ ಕಲಹ ; ಮಾತಿಗೆ ಮಾತ...
17-07-25 02:30 pm