ಬ್ರೇಕಿಂಗ್ ನ್ಯೂಸ್
30-06-21 04:09 pm Mangalore Correspondent ಕರಾವಳಿ
ಮಂಗಳೂರು, ಜೂನ್ 30: ಮುಲ್ಕಿ ಪೊಲೀಸ್ ಠಾಣೆಯ ಸಿಬಂದಿಯೊಬ್ಬರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಗಾಯಗೊಂಡಿದ್ದಾರೆ.



ಮುಲ್ಕಿ ಠಾಣೆಯಲ್ಲಿ ರಾತ್ರಿ ಕರ್ತವ್ಯ ಮುಗಿಸಿ ಬೆಳಗ್ಗೆ ಕಾರಿನಲ್ಲಿ ಉಡುಪಿಯತ್ತ ತೆರಳುತ್ತಿದ್ದ ವೇಳೆ ಉದ್ಯಾವರದಲ್ಲಿ ಗ್ಯಾಸ್ ಟ್ಯಾಂಕರ್ ಹಿಂಬದಿಗೆ ಡಿಕ್ಕಿಯಾಗಿದೆ.
ಕಾರು ನಿಯಂತ್ರಣ ತಪ್ಪಿ ಗ್ಯಾಸ್ ಟ್ಯಾಂಕರ್ ಹಿಂಭಾಗಕ್ಕೆ ಡಿಕ್ಕಿಯಾಗಿದ್ದು ಕಾರು ಚಲಾಯಿಸುತ್ತಿದ್ದ ಹೆಡ್ ಕಾನ್ಸ್ ಟೇಬಲ್ ರಾಕೇಶ್ (27) ತಲೆಯ ಭಾಗ ಮತ್ತು ಕಾಲಿಗೆ ಗಾಯಗೊಂಡಿದ್ದಾರೆ. ಅವರನ್ನು ಆದರ್ಶ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
Mangalore Police constable meets with accident after car rams Gas Tanker at Mulki.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm