ಬ್ರೇಕಿಂಗ್ ನ್ಯೂಸ್
30-06-21 10:15 pm Mangaluru Correspondent ಕರಾವಳಿ
ಮಂಗಳೂರು, ಜೂನ್ 30: ನಗರದ ವೆಲೆನ್ಸಿಯಾದಲ್ಲಿ ಲಾಕ್ಡೌನ್ ಉಲ್ಲಂಘಿಸಿ ಹುಕ್ಕಾ ಕೆಫೆಯನ್ನು ನಡೆಸುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದು ಇಬ್ಬರನ್ನು ಬಂಧಿಸಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಒಳಗೆ ಕುಳಿತು ಪಾರ್ಟಿ ಮಾಡುವಂತಿಲ್ಲ. ಅಲ್ಲದೆ ಕೋಲ್ಡ್ ಡ್ರಿಂಕ್ಸ್ ಆಗಲೀ, ಹುಕ್ಕಾವನ್ನಾಗಲೀ ಸರ್ವ್ ಮಾಡುವಂತಿಲ್ಲ. ಹುಕ್ಕಾ ಕೆಫೆಯಲ್ಲಿ ಗ್ರಾಹಕರು ಕುಳಿತು ಹುಕ್ಕಾ ಸೇವಿಸುತ್ತಿದ್ದರು. ಕೋಲ್ಡ್ ಡ್ರಿಂಕ್ಸ್ ಇನ್ನಿತರ ಸ್ನಾಕ್ಸ್ ಸೇವನೆ ಮಾಡುತ್ತಿದ್ದರು.
ಈ ಬಗ್ಗೆ ಖಚಿತ ಮಾಹಿತಿ ಪಡೆದು ಪಾಂಡೇಶ್ವರ ಪೊಲೀಸರು ದಾಳಿ ನಡೆಸಿದ್ದು 17 ಮಂದಿಯ ವಿರುದ್ಧ ಲಾಕ್ಡೌನ್ ನಿಯಮ ಉಲ್ಲಂಘಿಸಿದ ಬಗ್ಗೆ ಕೇಸು ದಾಖಲಿಸಿದ್ದಾರೆ.
ಹುಕ್ಕಾ ಕೆಫೆ ನಡೆಸುತ್ತಿದ್ದ ಆರೋಪದಲ್ಲಿ ಇಬ್ಬರನ್ನು ಬಂಧಿಸಿದ್ದಾರೆ. ಪಾಂಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore Police Raid Hukka Bar In Valencia 2 Arrested under Epidemic act for breaking covid rules. The Cloud Shisha Cafe was operating from the backdoors by allowing customers to smoke Hookah. The government and the district administration has restricted such activities due to the COVID pandemic. On getting reliable information, the Mangalore South Police raided the Hookah cafe and arrested two persons.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm