ಬ್ರೇಕಿಂಗ್ ನ್ಯೂಸ್
01-07-21 08:33 pm Mangaluru Correspondent ಕರಾವಳಿ
ಮಂಗಳೂರು, ಜುಲೈ 1: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪಾಸಿಟಿವ್ ರೇಟ್ ಕಡಿಮೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ಜಿಲ್ಲೆಯನ್ನು ಕೆಟಗರಿ ವನ್ ವಿಭಾಗಕ್ಕೆ ಸೇರಿಸಿದ್ದು ಅದರಂತೆ ಅನ್ ಲಾಕ್ ಎರಡನೇ ಹಂತದ ಆದೇಶ ಜಾರಿಗೊಳಿಸಿ ಆದೇಶ ಮಾಡಲಾಗಿದೆ.
ಈ ಆದೇಶ ಪ್ರಕಾರ, ವಾರಾಂತ್ಯದ ಎರಡು ದಿನಗಳ ಕರ್ಫ್ಯೂ ಹೊರತುಪಡಿಸಿ ಬೆಳಗ್ಗಿನಿಂದ ಸಂಜೆಯ ವರೆಗೆ ವ್ಯಾಪಾರ, ವಹಿವಾಟಿಗೆ ಅವಕಾಶ ಮಾಡಲಾಗಿದೆ. ಜುಲೈ 5ರ ವರೆಗೆ ಈ ಆದೇಶ ಜಾರಿಯಲ್ಲಿ ಇರಲಿದೆ. ಅದರಂತೆ, ಜುಲೈ 2ರ ಶುಕ್ರವಾರ (ನಾಳೆ ) ಬೆಳಗ್ಗಿನಿಂದ ಸಂಜೆಯ ಐದು ಗಂಟೆ ವರೆಗೆ ವ್ಯಾಪಾರಕ್ಕೆ ಅವಕಾಶ ಇರಲಿದೆ.
ಶನಿವಾರ, ಭಾನುವಾರ ಎಂದಿನಂತೆ ವಾರಾಂತ್ಯದ ಲಾಕ್ಡೌನ್ ಇರಲಿದ್ದು ಸೋಮವಾರದ ನಂತರ ಲಾಕ್ಡೌನ್ ಮತ್ತಷ್ಟು ಸಡಿಲಗೊಳಿಸುವ ನಿರೀಕ್ಷೆಯಿದೆ. ಅದರ ಬಗ್ಗೆ ರಾಜ್ಯ ಸರಕಾರ ಶನಿವಾರ ಹೊಸ ಆದೇಶ ಜಾರಿಗೊಳಿಸಲಿದೆ.
Decrease in positivity rate all shops in Mangalore to open till evening 5 PM from 2nd July. Weekend curfew will follow as it is.
05-11-25 06:15 pm
Bangalore Correspondent
ಮಾಜಿ ಸಚಿವ ಎಚ್.ವೈ ಮೇಟಿ ಬೆಂಗಳೂರಿನ ಆಸ್ಪತ್ರೆಯಲ್ಲಿ...
04-11-25 04:38 pm
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
05-11-25 10:48 pm
Mangalore Correspondent
ಮಕ್ಕಳಿಲ್ಲದ ದಂಪತಿಗೆ ವೃದ್ಧಾಪ್ಯದಲ್ಲಿ ಗೃಹ ಭಾಗ್ಯ !...
05-11-25 10:19 pm
ಇಂದಿರಾ ಹೆಗ್ಗಡೆಯವರ ‘ಬಾರಗೆರೆ ಬರಂಬು ತುಳುವೆರೆ ಪುಂ...
05-11-25 07:49 pm
ಅಕ್ರಮ ಗೋಹತ್ಯೆ, ಮಾಂಸಕ್ಕೆ ಬಳಕೆ ; ಆರೋಪಿಯ ಉಳ್ಳಾಲದ...
05-11-25 03:35 pm
ಮಂಗಳೂರು ಕಮಿಷನರ್ ಸುಧೀರ್ ರೆಡ್ಡಿ ಹೆಸರಿನಲ್ಲಿ ನಕಲಿ...
04-11-25 10:51 pm
05-11-25 09:39 pm
Mangalore Correspondent
ಇಪಿಎಫ್ಒ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಭಾರೀ...
05-11-25 05:27 pm
ನಕಲಿ ಷೇರು ಮಾರುಕಟ್ಟೆ ಮೇಲೆ ಹೂಡಿಕೆ ; ಫೇಸ್ಬುಕ್ ಗೆ...
04-11-25 02:11 pm
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm