ಬ್ರೇಕಿಂಗ್ ನ್ಯೂಸ್
04-07-21 01:50 pm Mangaluru Correspondent ಕರಾವಳಿ
ಕಾಸರಗೋಡು, ಜುಲೈ 4: ಮೀನುಗಾರಿಕೆಗೆ ತೆರಳಿದ್ದ ದೋಣಿ ಸಮುದ್ರ ಮಧ್ಯೆ ಮಗುಚಿ ಬಿದ್ದು ನಾಲ್ವರು ಮೀನುಗಾರರು ನಾಪತ್ತೆಯಾಗಿರುವ ಘಟನೆ ಇಂದು ನಸುಕಿನ ಜಾವ ನಡೆದಿದೆ.
ದೋಣಿಯಲ್ಲಿ 7 ಮಂದಿ ಮೀನುಗಾರರು ಇದ್ದರೆನ್ನಲಾಗಿದ್ದು, ನಾಲ್ವರು ಈಜಿ ದಡ ಸೇರಿದ್ದಾರೆ. ಇತರ ಮೂವರು ನೀರುಪಾಲಾಗಿದ್ದಾರೆ ಎನ್ನುವ ಮಾಹಿತಿ ಸ್ಥಳೀಯರಿಂದ ಲಭ್ಯವಾಗಿದೆ.
ನಾಪತ್ತೆ ಆದ ಕಾರ್ಮಿಕರನ್ನು ಸಂದೀಪ್, ಕಾರ್ತಿಕ್ ಹಾಗೂ ರತೀಶ್ ಎಂದು ಗುರುತಿಸಲಾಗಿದೆ. ಸ್ಥಳೀಯ ಮೀನುಗಾರರು ಮತ್ತು ಕರಾವಳಿ ಕಾವಲು ಪಡೆಯಿಂದ ಹುಡುಕಾಟ ಮುಂದುವರಿದಿದೆ.
ಬೃಹತ್ ಮೀನುಗಾರಿಕೆಗೆ ನಿಷೇಧ ಇರುವುದರಿಂ ಸ್ಥಳೀಯ ಮೀನುಗಾರರು ದೋಣಿಯಲ್ಲಿ ಮೀನು ಹಿಡಿಯಲು ತೆರಳುತ್ತಾರೆ. ಕಾಸರಗೋಡು ನಗರ ಹೊರವಲಯದ ತೀರದ ನಿವಾಸಿಗಳು ದೋಣಿಯಲ್ಲಿ ಮೀನುಗಾರಿಕೆಗೆ ತೆರಳಿದ್ದಾಗ ಅಲೆಗಳ ಅಬ್ಬರಕ್ಕೆ ಸಿಲುಕಿ ದೋಣಿ ಮಗುಚಿ ಬಿದ್ದಿದೆ ಎನ್ನಲಾಗಿದೆ.
Three fishermen are missing after a fishing boat capsizes off Kasaragod coast at wee hours on Sunday. Reports reaching here said the boat with seven fishermen on board capsized in the Arabian sea off Kizhoor coast near here. However, four fishermen swam to the shore.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am