ಬ್ರೇಕಿಂಗ್ ನ್ಯೂಸ್
05-07-21 11:10 am Mangalore Correspondent ಕರಾವಳಿ
ಮಂಗಳೂರು, ಜುಲೈ 5 : ಇಂದಿನಿಂದ ರಾಜ್ಯಾದ್ಯಂತ ದೇಗುಲಗಳು ಮತ್ತೆ ಭಕ್ತರಿಗೆ ಬಾಗಿಲು ತೆರೆಯಲಿವೆ. ದಕ್ಷಿಣ ಕನ್ನಡ ಜಿಲ್ಲೆಯ ಪ್ರಸಿದ್ಧ ದೇವಸ್ಥಾನ ಕುಕ್ಕೆ ಸುಬ್ರಹ್ಮಣ್ಯದಲ್ಲಿ ಭಕ್ತರ ದರ್ಶನಕ್ಕೆ ಹಲವು ವ್ಯವಸ್ಥೆಗಳನ್ನು ಮಾಡಲಾಗಿದೆ.
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮಂಗಳಾರತಿ ಸೇವೆಯನ್ನು ಹೊರತುಪಡಿಸಿ ಉಳಿದ ಯಾವುದೇ ಸೇವೆಗಳಿಗೆ ಅವಕಾಶ ಇಲ್ಲ. ಪ್ರತಿ 15 ನಿಮಿಷಕ್ಕೊಮ್ಮೆ ದೇವರಿಗೆ ಮಂಗಳಾರತಿ ಸೇವೆ ಮಾಡಲಾಗುತ್ತದೆ. ಕೋವಿಡ್ನ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ದರ್ಶನ ಪಡೆಯಬೇಕು.

ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹೊರಾಂಗಣ ಹಾಗೂ ಒಳಾಂಗಣದಲ್ಲಿ ಸಾಮಾಜಿಕ ಅಂತರಕ್ಕೆ ಗುರುತುಗಳನ್ನು ಮಾಡಲಾಗಿದೆ.
ದೇವರ ದರ್ಶನದ ಸಮಯದಲ್ಲೂ ಬದಲಾವಣೆ ಮಾಡಲಾಗಿದೆ. ಬೆಳಗ್ಗೆ 7 ಗಂಟೆಯಿಂದ ಮಧ್ಯಾಹ್ನ 1.30ರ ವರೆಗೆ ದರ್ಶನದ ವ್ಯವಸ್ಥೆ ಮಾಡಲಾಗಿದೆ. ಬಳಿಕ ಮಧ್ಯಾಹ್ನ 2.30 ರಿಂದ ರಾತ್ರಿ 7 ಗಂಟೆ ವರೆಗೆ ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಭಕ್ತಾದಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಲು ಮನವಿ ಮಾಡಲಾಗಿದ್ದು, ದೇವಸ್ಥಾನದ ಎಲ್ಲ ಸಿಬ್ಬಂದಿಗಳಿಗೆ ಈ ಕುರಿತು ಸೂಚನೆ ನೀಡಲಾಗಿದೆ.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲೂ ಭಕ್ತರಿಗೆ ದೇವರ ದರ್ಶನಕ್ಕೆ ಪ್ರತ್ಯೇಕ ಅವಕಾಶ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ದೇಗುಲವನ್ನು ಸಂಪೂರ್ಣ ಸ್ಯಾನಿಟೈಸ್ ಮಾಡಲಾಗಿದೆ. ಅನ್ನದಾನ, ದೇವರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಸೇವೆಗಳನ್ನು ಆರಂಭಿಸಲು ಸರಕಾರ ಅವಕಾಶ ನೀಡಿಲ್ಲ.
As a place of worship open after lockdown Dharmasthala and Kukke Subramanya issue guidelines for people to follow due to covid.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm