ಬ್ರೇಕಿಂಗ್ ನ್ಯೂಸ್
07-07-21 10:30 pm Mangaluru Correspondent ಕರಾವಳಿ
ಮಂಗಳೂರು, ಜುಲೈ 7: ವರದಕ್ಷಿಣೆ ಕಿರುಕುಳದಿಂದ ಬೇಸತ್ತು ಉತ್ತರ ಪ್ರದೇಶ ಮೂಲದ ಯುವತಿಯೊಬ್ಬಳು ಸಾವಿಗೆ ಶರಣಾಗಿರುವ ಘಟನೆ ನಗರದ ಉರ್ವಾ ಸ್ಟೋರ್ ನಲ್ಲಿ ನಡೆದಿದ್ದು ಉರ್ವಾ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉತ್ತರ ಪ್ರದೇಶ ಮೂಲದ ನಿವಾಸಿ, ಮಂಗಳೂರು ವಿಮಾನ ನಿಲ್ದಾಣದಲ್ಲಿ ಕ್ಯಾಬಿನ್ ಕ್ರೂ ಆಗಿ ಕೆಲಸ ಮಾಡುತ್ತಿದ್ದ ರಾಕೇಶ್ ಹೂಜಾ (29) ಎಂಬಾತನ ಪತ್ನಿ ಪ್ರೀತಿ (26) ಎಂಬ ಯುವತಿ ಸಾವಿಗೆ ಶರಣಾದವಳು.
ಒಂದೂವರೆ ವರ್ಷದ ಹಿಂದೆ ಇವರ ಮದುವೆಯಾಗಿದ್ದು ಮಂಗಳೂರಿನ ಉರ್ವಾ ಸ್ಟೋರ್ ನಲ್ಲಿ ನೆಲೆಸಿದ್ದರು. ಪ್ರೀತಿಗೆ ವರದಕ್ಷಿಣೆಗಾಗಿ ಗಂಡ ಪೀಡಿಸುತ್ತಿದ್ದ ಎಂಬ ದೂರು ಕೇಳಿಬಂದಿದೆ. ಈ ಬಗ್ಗೆ ಪ್ರೀತಿ ಕುಟುಂಬಸ್ಥರು ಉರ್ವಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
Mangalore Dowry harassment Uttar Pradesh orgin Wife commits Suicide in Urwa. The deceased has been identified as Preethi (26). Girs family allege that Dowry Harassment has lead her to suicide. A case has been registered at Urwa Police Station.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm