ಬ್ರೇಕಿಂಗ್ ನ್ಯೂಸ್
08-07-21 12:30 pm Mangalore Correspondent ಕರಾವಳಿ
ಬಂಟ್ವಾಳ, ಜು.8 : ಹಿಟಾಚಿ ಯಂತ್ರವನ್ನು ಸಾಗಿಸುತ್ತಿದ್ದ ಟಿಪ್ಪರ್ ಲಾರಿ ಮನೆಯೊಂದರ ಮೇಲೆ ಉರುಳಿ ಬಿದ್ದು ಟಿಪ್ಪರ್ ಕ್ಲೀನರ್ ಗಂಭೀರ ಗಾಯಗೊಂಡ ಘಟನೆ ಅಮ್ಟಾಡಿಯ ಕೆಂಪುಗುಡ್ಡೆ ಕ್ರಾಸ್ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿ ಹಿಟಾಚಿ ಯಂತ್ರ ಸಹಿತ ಮನೆ ಮೇಲೆ ಉರುಳಿ ಬಿದ್ದಿದೆ. ಘಟನೆಯಲ್ಲಿ ಟಿಪ್ಪರ್ ನಲ್ಲಿದ್ದ ಕ್ಲೀನರ್ ವಿಠಲ್ ತೀವ್ರ ಸ್ವರೂಪದ ಗಾಯಗೊಂಡಿದ್ದಾರೆ.




ವಿಠಲ್ ಟಿಪ್ಪರ್ ಅಡಿಯಲ್ಲಿ ಸಿಲುಕಿಕೊಂಡಿದ್ದು ಬಳಿಕ ಬಿ.ಸಿ.ರೋಡ್ ನಿಂದ ಕ್ರೇನ್ ತರಿಸಿ ಟಿಪ್ಪರನ್ನು ಮೇಲಕ್ಕೆತ್ತಲಾಗಿದ್ದು, ಗಾಯಾಳುವನ್ನು ರಕ್ಷಣೆ ಮಾಡಲಾಗಿದೆ.
ಘಟನೆಯಲ್ಲಿ ನಾರಾಯಣ ಭಂಡಾರಿ ಎಂಬವರ ಮನೆಯ ಒಂದು ಭಾಗ ಸಂಪೂರ್ಣ ಜಖಂಗೊಂಡಿದೆ. ಮನೆ ಮಂದಿ ಅಪಾಯದಿಂದ ಪಾರಾಗಿದ್ದಾರೆ.
Truck carrying Excavator Machine falls on roadside house in Bantwal, Mangalore. The incident occurred near Amtadi.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 01:11 pm
HK News Staffer
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm