ಬ್ರೇಕಿಂಗ್ ನ್ಯೂಸ್
13-07-21 01:08 pm Mangalore Correspondent ಕರಾವಳಿ
ಮೂಡುಬಿದಿರೆ, ಜುಲೈ 13 : ರಾಷ್ಟ್ರೀಯ ಹೆದ್ದಾರಿ ತೋಡಾರು ಸಮೀಪದ ಹಂಡೇಲು ತಿರುವಿನಲ್ಲಿ ರಸ್ತೆ ದಾಟುತ್ತಿದ್ದ 5ರ ಹರೆಯದ ಮಗುವಿಗೆ ಕಾರು ಡಿಕ್ಕಿಯಾಗಿ ಮಗು ಸಾವನ್ನಪ್ಪಿದ ಘಟನೆ ನಡೆದಿದೆ.
ಹಂಡೇಲಿನ ಅಬುಸ್ವಾಲಿಹ್ ಅವರ ಪುತ್ರಿ ಆಜ್ಮಾ ಫಾತಿಮಾ(5) ಮೃತಪಟ್ಟ ಮಗು. ಅಬುಸ್ವಾಲಿಹ್ ಅವರು ವಿದೇಶದಲ್ಲಿದ್ದು, ಇವರ ಅವಳಿ ಜವಳಿ ಹೆಣ್ಣು ಮಕ್ಕಳು ಅಜ್ಜನ ಜೊತೆ ಅಂಗಡಿಗೆ ಹೋಗಿದ್ದರು. ಅಲ್ಲಿಂದ ವಾಪಸ್ ಮನೆಗೆ ಬರುವಾಗ ದೇವಿ ನಗರ ಕ್ರಾಸ್ ಎಂಬಲ್ಲಿ ಆಜ್ಮಾ ಅಜ್ಜನ ಕೈಬಿಡಿಸಿಕೊಂಡು ಓಡುತ್ತಾ ರಸ್ತೆ ದಾಟುತ್ತಿದ್ದಾಗ ಮಂಗಳೂರು ಕಡೆಯಿಂದ ಬಂದ ಕಾರು ಮಗುವಿಗೆ ಡಿಕ್ಕಿ ಹೊಡೆದಿದೆ.
ಗಂಭೀರ ಗಾಯಗೊಂಡ ಮಗುವನ್ನು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಕೊನೆಯುಸಿರೆಳೆದಿದೆ. ಕಾರು ಚಾಲಕನ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.
Moodabidri Five-year-old girl killed by a car while crossing the road. The deceased has been identified as Fatima. The incident took place while she was crossing road with her Grandfather.
04-10-25 09:18 pm
HK News Desk
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm