ಬ್ರೇಕಿಂಗ್ ನ್ಯೂಸ್
15-07-21 10:11 pm Mangaluru Correspondent ಕರಾವಳಿ
ಮಂಗಳೂರು, ಜುಲೈ 15: ಮಂಗಳೂರಿನ ಜಿಲ್ಲಾ ನಗರಾಭಿವೃದ್ಧಿ ವಿಭಾಗದ ಎಕ್ಸಿಕ್ಯುಟಿವ್ ಇಂಜಿನಿಯರ್ ಜಿ. ಶ್ರೀಧರ್ ಮನೆ, ಕಚೇರಿ ಮೇಲೆ ದಾಳಿ ನಡೆಸಿದ್ದ ಎಸಿಬಿ ಅಧಿಕಾರಿಗಳು ಅಪಾರ ಪ್ರಮಾಣದಲ್ಲಿ ಅಕ್ರಮ ಆಸ್ತಿ ಗಳಿಸಿದ್ದನ್ನು ಪತ್ತೆ ಮಾಡಿದ್ದಾರೆ.
ಶ್ರೀಧರ್ ಗೆ ಸೇರಿದ ಮಂಗಳೂರಿನಲ್ಲಿರುವ ಮನೆ, ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಕಚೇರಿ, ತಂದೆ ಮನೆಯಾದ ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ, ಮೈಸೂರಿನಲ್ಲಿರುವ ಸ್ವಂತ ಮನೆ ಸೇರಿ ವಿವಿಧ ಕಡೆ ಅಧಿಕಾರಿಗಳು ಏಕಕಾಲದಲ್ಲಿ ದಾಳಿ ನಡೆಸಿದ್ದರು.
ಮಂಗಳೂರಿನ ಮನೆಯಲ್ಲಿ 13 ಲಕ್ಷ ಮೌಲ್ಯದ 920 ಗ್ರಾಂ ಚಿನ್ನ, 90 ಸಾವಿರ ಮೌಲ್ಯದ 3.5 ಕೇಜಿ ಬೆಳ್ಳಿ, ಒಂದು ಬೆಲೆನೋ ಕಾರು, ಒಂದು ಬುಲೆಟ್ ಬೈಕ್ ಹಾಗು ಬೆಂಗಳೂರು, ಹಾಸನದ ಬೇಲೂರು, ಮೈಸೂರಿನಲ್ಲಿ 30/40 ಸೈಟಿನ ಜಾಗ ಹೊಂದಿರುವ ದಾಖಲೆ ಪತ್ರಗಳು ಪತ್ತೆಯಾಗಿವೆ.
ಕಾರ್ಯಾಚರಣೆಯಲ್ಲಿ ಎಸಿಬಿ ಡಿವೈಎಸ್ಪಿ ಕೆ.ಸಿ ಪ್ರಕಾಶ್, ಇನ್ ಸ್ಪೆಕ್ಟರ್ ಶ್ಯಾಮಸುಂದರ್, ಇನ್ ಸ್ಪೆಕ್ಟರ್ ಗುರುರಾಜ್, ಸಿಬಂದಿಗಳಾದ ಹರಿಪ್ರಸಾದ್, ರಾಧಾಕೃಷ್ಣ ಡಿ.ಎ, ರಾಧಾಕೃಷ್ಣ ಕೆ., ಆದರ್ಶ, ಗಂಗಣ್ಣ , ವೈಶಾಲಿ, ಚಾಲಕ ರಾಜೇಶ್ ಪಾಲ್ಗೊಂಡಿದ್ದರು.
ಮಂಗಳೂರು ಸೇರಿ ನಲ್ವತ್ತಕ್ಕೂ ಹೆಚ್ಚು ಕಡೆ ಎಸಿಬಿ ದಾಳಿ ; ಭ್ರಷ್ಟ ಅಧಿಕಾರಿಗಳಲ್ಲಿ ನಡುಕ
Mangalore ACB officials raid town planning executive engineer seize 3.5 kilo silver, 13 Lakhs worth Gold and property. ACB officials had raided town planning executive engineer Shridhar residence and office at Jyothi and Dc office in Mangalore. The ACB has raided more than 40 officers residences and offices in four districts of Dakshina Kannada, Udupi and Mandya and Bangalore.
04-10-25 07:22 pm
HK News Staffer
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
DK Shivakumar: ಪವರ್ ಷೇರಿಂಗ್ ಬಗ್ಗೆ ಮಾತಾಡಿದ್ರೆ...
02-10-25 03:50 pm
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
03-10-25 11:07 pm
Mangalore Correspondent
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
Illegal Slaughterhouse in Mangalore: ಬೆನ್ನು ಬ...
02-10-25 10:43 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm