ಬ್ರೇಕಿಂಗ್ ನ್ಯೂಸ್
16-07-21 02:28 pm Udupi Correspondent ಕರಾವಳಿ
ಉಡುಪಿ, ಜುಲೈ 16: ರಾಜ್ಯದಲ್ಲಿಯೂ ಎರಡು ಮಕ್ಕಳ ನೀತಿ ಜಾರಿಯಾಗಬೇಕು. ಮುಂದಿನ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ಉಡುಪಿ ಶಾಸಕ ಕೆ. ರಘುಪತಿ ಭಟ್ ಹೇಳಿದ್ದಾರೆ.
ಉಡುಪಿಯಲ್ಲಿ ನಡೆದ ವಿಶ್ವ ಜನಸಂಖ್ಯಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ರಘುಪತಿ ಭಟ್, ಒಂದು ಬೇಕು, ಎರಡು ಸಾಕು ಎಂಬ ಯೋಜನೆ ದೇಶಾದ್ಯಂತ ಜಾರಿಯಾಗಬೇಕು. ಆ ರೀತಿಯ ಕಾನೂನು ಜಾರಿಗೆ ಬರಬೇಕು. ಉತ್ತರ ಪ್ರದೇಶದಲ್ಲಿ ಎರಡಕ್ಕಿಂತ ಹೆಚ್ಚು ಮಕ್ಕಳಿದ್ದರೆ ಸರಕಾರಿ ಸೌಲಭ್ಯ ಇಲ್ಲ ಎಂದು ಕಾನೂನು ತರುತ್ತಿದ್ದಾರೆ. ಒಳ್ಳೆಯ ಕಾನೂನು. ಭಾರತ ವಿಶ್ವಕ್ಕೆ ಬೇಕಾದಷ್ಟು ಮಾನವ ಸಂಪತ್ತನ್ನು ಒದಗಿಸುತ್ತಿದೆ. ಭಾರತ ಮಾನವ ಸಂಪತ್ತನ್ನು ಒದಗಿಸುವ ಫ್ಯಾಕ್ಟರಿಯಾಗಿದೆ.

ಹಾಗೆಂದು ಎಷ್ಟು ಬೇಕಾದ್ರೂ ಮಕ್ಕಳು ಮಾಡಬಹುದು ಎಂಬ ಮನಸ್ಥಿತಿ ಇದ್ದರೆ ಕಷ್ಟ. ಅದರಿಂದ ಬೇರೆ ರೀತಿಯ ಅಸಮತೋಲನ ಆಗುತ್ತದೆ. ಆ ನಿಟ್ಟಿನಲ್ಲಿ ಉತ್ತರ ಪ್ರದೇಶದಲ್ಲಿ ಉತ್ತಮ ಕಾನೂನನ್ನು ಮಾಡಿದ್ದು ನಮ್ಮ ರಾಜ್ಯದಲ್ಲೂ ಅದನ್ನು ಜಾರಿಗೆ ತರುವ ಅವಶ್ಯಕತೆ ಇದೆ.
ಜನಸಂಖ್ಯೆ ಅಸಮತೋಲನ ಮತ್ತು ಹೆಚ್ವಳದಿಂದ ಆರ್ಥಿಕವಾಗಿ ಹೊಡೆತಕ್ಕೆ ಕಾರಣವಾಗುತ್ತದೆ. ಆಗಸ್ಟ್ ತಿಂಗಳಲ್ಲಿ ನಡೆಯುವ ಅಧಿವೇಶನದಲ್ಲಿ ಈ ಬಗ್ಗೆ ವಿಧಾನಸಭೆಯಲ್ಲಿ ಒತ್ತಾಯ ಮಾಡುತ್ತೇನೆ ಎಂದು ರಘುಪತಿ ಭಟ್ ಹೇಳಿದ್ದಾರೆ.
Video:
UP govts two-child policy should come in the whole country states Udupi Mla Raghupathi Bhat. On World Population Day, Uttar Pradesh chief minister Yogi Adityanath launched a population policy that aims to incentivize couples who do not have more than two babies.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm