ಬ್ರೇಕಿಂಗ್ ನ್ಯೂಸ್
17-07-21 11:06 pm Mangaluru Correspondent ಕರಾವಳಿ
ಬೆಳ್ತಂಗಡಿ, ಜುಲೈ 17: ನಿಲ್ಲಿಸಿದ್ದ ಓಮ್ನಿ ಕಾರು ನಿಧಾನಕ್ಕೆ ಮುಂದಕ್ಕೆ ಬಂದು ತರಕಾರಿ ಅಂಗಡಿಯೊಂದಕ್ಕೆ ನುಗ್ಗಿದ ಘಟನೆ ಉಜಿರೆಯಲ್ಲಿ ನಡೆದಿದ್ದು ಇಬ್ಬರು ವಿದ್ಯಾರ್ಥಿಗಳು ಸ್ವಲ್ಪದರಲ್ಲಿ ಅಪಾಯದಿಂದ ಪಾರಾಗಿದ್ದಾರೆ.
ಹ್ಯಾಂಡ್ ಬ್ರೇಕ್ ಹಾಕದೆ ಓಮ್ನಿ ಕಾರನ್ನು ಪಾರ್ಕ್ ಮಾಡಿ ಅಂಗಡಿಗೆ ತೆರಳಿದ್ದೇ ಘಟನೆಗೆ ಕಾರಣ ಎನ್ನಲಾಗಿದೆ. ಉಜಿರೆ ಎಸ್.ಡಿ.ಎಮ್ ಕಾಲೇಜು ರಸ್ತೆ ಬಳಿ ಇರುವ ಶಾರ್ವರಿ ಕಾಂಪ್ಲೆಕ್ಸ್ ಬಳಿ ಘಟನೆ ನಡೆದಿದೆ.
ತರಕಾರಿ ಅಂಗಡಿಯೊಳಗೆ ಏಕಾಏಕಿ ಒಮ್ನಿ ಕಾರು ನುಗ್ಗಿದ್ದು ತರಕಾರಿ ಖರೀದಿಸುತ್ತಿದ್ದ ಇಬ್ಬರು ವಿದ್ಯಾರ್ಥಿಗಳು ಕೂದಳೆಲೆಯ ಅಂತರದಲ್ಲಿ ಪಾರಾಗಿದ್ದಾರೆ. ಮಗುವನ್ನು ಕಾರಿನಲ್ಲಿ ಬಿಟ್ಟು ಹ್ಯಾಂಡ್ ಬ್ರೇಕ್ ಹಾಕದೆ ಇಳಿಜಾರಿನಲ್ಲಿ ಪಾರ್ಕ್ ಮಾಡಿ ನಿರ್ಲಕ್ಷ್ಯ ತೋರಿದ್ದು ಅಪಘಾತಕ್ಕೆ ಕಾರಣವಾಗಿತ್ತು.
ಅದೃಷ್ಟವಶಾತ್ ಮಗು ಅಪಾಯದಿಂದ ಪಾರಾಗಿದೆ. ಇಡೀ ಘಟನೆಯ ದೃಶ್ಯ ಅಲ್ಲಿಯೇ ಇದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೂಡಲೇ ಕಾರಿನ ಒಳಗಡೆ ಮಗು ಇರುವುದನ್ನು ಕಂಡು ಸ್ಥಳೀಯರು ಮಗುವನ್ನು ರಕ್ಷಣೆ ಮಾಡಿದ್ದಾರೆ.
Mangalore No Hand Brake applied Parked Omni Car Enters Shop at Ujre in Belthangady.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
08-09-26 11:17 am
HK News Staffer
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm