ಬ್ರೇಕಿಂಗ್ ನ್ಯೂಸ್
25-07-21 10:44 pm Mangaluru Correspondent ಕರಾವಳಿ
ಮಂಗಳೂರು, ಜುಲೈ 25: ಸ್ವಾಭಾವಿಕವಾಗಿ ನಮ್ಮಲ್ಲಿ ಯಾವುದೇ ಗೊಂದಲಗಳಿಗೆ ಅವಕಾಶವಿಲ್ಲ. ಮುಖ್ಯಮಂತ್ರಿಗಳು ಪಕ್ಷವನ್ನ ಮಾತೃ ಸಮಾನವಾಗಿ ನೋಡಿಕೊಂಡು ಪಕ್ಷದ ಹಿರಿಯರ ಸೂಚನೆ ಪ್ರಕಾರ ನಡೆದುಕೊಳ್ತೇನೆ ಅಂದಿದ್ದಾರೆ. ಇದು ದೇಶಕ್ಕೆ ಮತ್ತು ರಾಜ್ಯಕ್ಕೆ ಮಾದರಿಯಾಗಬಲ್ಲ ಕಾರ್ಯಕರ್ತನ ಮಾತು ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.
ನಗರದ ಯೇನಪೋಯ ಆಸ್ಪತ್ರೆಯಲ್ಲಿ ಆಸ್ಕರ್ ಫೆರ್ನಾಂಡಿಸ್ ಅವರನ್ನು ಭೇಟಿ ಮಾಡಿದ ಬಳಿಕ ರಾಜಕೀಯ ಬೆಳವಣಿಗೆ ಬಗ್ಗೆ ಕೇಳಿದ ಪ್ರಶ್ನೆಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದ್ದಾರೆ.
ಕಾಲಕಾಲಕ್ಕೆ ಹೈಕಮಾಂಡ್ ನಿಂದ ಬರೋ ಸೂಚನೆ ಪಾಲಿಸೋದಾಗಿ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಂದಿನದ್ದನ್ನು ಸಿಎಂ, ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರು ನಿರ್ಧಾರ ಮಾಡ್ತಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಸ್ಥಾನಕ್ಕೆ ತಮ್ಮ ಹೆಸರನ್ನು ಸ್ವಾಮೀಜಿಯೊಬ್ಬರು ಸೂಚಿಸಿದ ವಿಚಾರದಲ್ಲಿ ಪ್ರತಿಕ್ರಿಯಿಸಿದ ಕೋಟಾ ಶ್ರೀನಿವಾಸ ಪೂಜಾರಿ, ಯಾರಾದ್ರೂ ಏನಾದ್ರೂ ಹೇಳಬಾರದು ಅನ್ನೋದು ಏನಿಲ್ಲ. ಸ್ವಾಮೀಜಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರ ಅಭಿಪ್ರಾಯಗಳನ್ನು ಗೌರವಿಸಬೇಕಿದೆ. ಸಾಮಾನ್ಯ ಕಾರ್ಯಕರ್ತನಾಗಿ ನನ್ನಂಥವರು ಪಕ್ಷದ ಹಿರಿಯರು ಹೇಳಿದ್ದನ್ನು ಕೇಳ್ತೇವೆ. ಯಾರೂ ಏನೇ ಹೇಳಿದರೂ ಪ್ರಜಾಪ್ರಭುತ್ವದಲ್ಲಿ ಗೌರವಿಸುತ್ತೇನೆ ಎಂದು ಹೇಳಿದರು.
Amid speculations over the possible resignation of chief minister B S Yediyurappa, Dakshina Kannada district in-charge minister Kota Srinivas Poojary on Sunday July 25 denied that there were any differences among the party leaders but added that the chief minister was ready to resign if asked to do so by the party high command.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 09:50 am
HK News Staffer
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm