ಬ್ರೇಕಿಂಗ್ ನ್ಯೂಸ್
26-07-21 10:44 pm Mangaluru Correspondent ಕರಾವಳಿ
ಮಂಗಳೂರು, ಜುಲೈ 26: ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯಿಂದ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ತಸ್ತಿಕ್ ಮತ್ತು ವರ್ಷಾಸನ ಬಿಡುಗಡೆ ಮಾಡುವ ಕುರಿತು ಎದ್ದಿರುವ ವಿವಾದ, ಚರ್ಚೆಯ ಕುರಿತು ಸರ್ಕಾರ ಅಂತಿಮ ತೀರ್ಮಾನ ಕೈಗೊಂಡಿದೆ.
ರಾಜ್ಯದ 757 ಪ್ರಾರ್ಥನಾ ಕೇಂದ್ರಗಳಿಗೆ ಹಾಗೂ 111 ವರ್ಷಾಸನ ಪಡೆಯುತ್ತಿರುವ ಪ್ರಾರ್ಥನಾ ಕೇಂದ್ರಗಳಿಗೆ ಸರ್ಕಾರ ದೇವಸ್ಥಾನಗಳು ಮತ್ತು ಧಾರ್ಮಿಕ ದತ್ತಿ ಇಲಾಖೆಯ ಮೂಲಕ ನೀಡುತ್ತಿದ್ದ ಅನುದಾನವನ್ನು ತಡೆ ಹಿಡಿದಿದ್ದು, ಈ ಬಗ್ಗೆ ಇಂದು ಅಧಿಕೃತ ಆದೇಶ ಹೊರಡಿಸಿದೆ.
ಇನಾಂ ರದ್ದತಿ ಕಾಯ್ದೆ 1977 ರ ಪರಿಹಾರಾರ್ಥ ನೀಡುತ್ತಿರುವ ತಸ್ತಿಕ್ ಮತ್ತು ವರ್ಷಾಸನವನ್ನು ಹಿಂದೂ ಧಾರ್ಮಿಕ ದತ್ತಿ ಇಲಾಖೆ ಮತ್ತು ದೇವಸ್ಥಾನಗಳಿಂದ ನೀಡುವ ಬದಲು, ಇನ್ನು ಮುಂದೆ ಅನ್ಯಮತೀಯ ಪ್ರಾರ್ಥನಾ ಕೇಂದ್ರಗಳಿಗೆ ಅಲ್ಪಸಂಖ್ಯಾತರ ಕಲ್ಯಾಣ , ಹಜ್ ಮತ್ತು ವಕ್ಫ್ ಇಲಾಖೆಯ ಮೂಲಕ ತಸ್ತಿಕ್ ಮತ್ತು ವರ್ಷಾಸನ ನೀಡಲು ಅನುದಾನ ಬಿಡುಗಡೆ ಮಾಡತಕ್ಕದ್ದು ಎಂದು ರಾಜ್ಯ ಧಾರ್ಮಿಕ ದತ್ತಿ ಇಲಾಖೆಯ ವರದಿಯನ್ನಾದರಿಸಿ ಸರ್ಕಾರ ಆದೇಶ ನೀಡಿದೆ. ಈ ಬಗ್ಗೆ ಧಾರ್ಮಿಕ ದತ್ತಿ ಇಲಾಖೆಯ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದ್ದಾರೆ.
After facing strong opposition from Hindu religious leaders, minister of state for Hindu religious organisations, endowments and backward class welfare, the government of Karnataka has issued a order of not to use the revenue from temples for other religions.
12-09-25 08:26 pm
HK News Desk
Yatnal, Maddur: ರಾಜ್ಯದಲ್ಲಿ ಹೊಸ ಹಿಂದು ಪಾರ್ಟಿ ಕ...
12-09-25 03:04 pm
ಸಾಹಸಸಿಂಹ ವಿಷ್ಣುವರ್ಧನ್, ಹಿರಿಯ ನಟಿ ಬಿ.ಸರೋಜಾದೇವಿ...
11-09-25 10:11 pm
ಈದ್ ಮೆರವಣಿಗೆ : ಶಿವಮೊಗ್ಗದಲ್ಲಿ ಪಾಕಿಸ್ತಾನ್ ಜಿಂದಾ...
09-09-25 10:52 pm
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
12-09-25 11:33 am
HK News Desk
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
12-09-25 07:43 pm
Mangalore Correspondent
Mangalore Road Accident, Pothole, Survery: ರಸ...
12-09-25 05:34 pm
Mangalore Police, Sudheer Reddy: ಶಾಂತಿ ಕಾಪಾಡಲ...
12-09-25 12:58 pm
ಗುಂಡಿ ಬಿದ್ದ ಹೆದ್ದಾರಿ ತಕ್ಷಣ ದುರಸ್ತಿ ; ಸುರತ್ಕಲ್...
12-09-25 11:32 am
ಬಂಗ್ಲೆಗುಡ್ಡೆ ಕಾಡಿನಲ್ಲಿ ರಾಶಿ ರಾಶಿ ಹೆಣಗಳ ಅವಶೇಷ,...
11-09-25 10:42 pm
12-09-25 05:31 pm
Udupi Correspondent
Mangalore Police, Arrest: ಉರ್ವಾದಲ್ಲಿ ಪೊಲೀಸ್ ಕ...
11-09-25 09:13 pm
Mangalore Fake Documents, Crime, Arrest: ಸರ್ಕ...
11-09-25 08:52 pm
ಅಮೆರಿಕ ಅಧ್ಯಕ್ಷರ ಆಪ್ತ, ಬಲಪಂಥೀಯ ಕಾರ್ಯಕರ್ತ ಚಾರ್ಲ...
11-09-25 02:25 pm
Mangalore Police, Communial Case, Arrest, Cri...
08-09-25 10:34 pm