ಬ್ರೇಕಿಂಗ್ ನ್ಯೂಸ್
29-07-21 12:54 pm Mangaluru Correspondent ಕರಾವಳಿ
Photo credits : REPSTNL IMG
ಬಂಟ್ವಾಳ, ಜುಲೈ 29: ಬಿ.ಸಿ.ರೋಡ್ ಬಳಿಯ ನೇತ್ರಾವತಿ ಹೊಸ ಸೇತುವೆಯ ಬಳಿ ಬುಧವಾರ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದ್ದು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಬಗ್ಗೆ ಶಂಕೆ ವ್ಯಕ್ತವಾಗಿದೆ.
ನಾಪತ್ತೆಯಾಗಿರುವ ಬೈಕ್ ಸವಾರನನ್ನು ಮೂಲತಃ ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ಎಂದು ಹೇಳಲಾಗುತ್ತಿದೆ. ಬೆಂಗಳೂರಿನ ಖಾಸಗಿ ಕಂಪೆನಿಯಲ್ಲಿ ಕೆಲಸದಲ್ಲಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

15 ದಿನಗಳ ಹಿಂದೆ ಇದೇ ಯುವಕ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಗಳೂರಿನಿಂದ ಪಾಣೆಮಂಗಳೂರಿನ ಸೇತುವೆ ಬಳಿಗೆ ಆಗಮಿಸಿದ್ದ. ಆದರೆ ಸ್ಥಳೀಯರು ಆತನನ್ನು ರಕ್ಷಿಸಿ ಪೊಲೀಸರಿಗೆ ಒಪ್ಪಿಸಿದ್ದರು. ಬಂಟ್ವಾಳ ನಗರ ಪೊಲೀಸರು ಬಳಿಕ ಆತನ ಪೋಷಕರನ್ನು ಕರೆಸಿ ಕಳುಹಿಸಿಕೊಟ್ಟಿದ್ದರು.
ಆತನ ಬೈಕ್ ಬುಧವಾರ ರಾತ್ರಿ ಮತ್ತೆ ಪಾಣೆಮಂಗಳೂರು ಸೇತುವೆ ಮೇಲೆ ಕಂಡುಬಂದಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಯುವಕನ ನಾಪತ್ತೆ ಕುರಿತು ಬೆಂಗಳೂರಿನ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ.
Bangalore Based youth jumps into Netravati river at Bantwal bike found suicide suspected.
17-09-26 04:13 pm
HK News Staffer
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 08:48 pm
HK News Staffer
Mangalore, DK Shivakumar, Coastal Karnataka,...
17-09-26 08:02 pm
Mangalore, Yathindra Siddaramaiah, Umar Khali...
17-09-26 06:29 pm
ಸಚಿವ ಸಂಪುಟ ಸಭೆಗೆ ಕ್ಷಣಗಣನೆ ; ಪಡೀಲ್ ಜಿಲ್ಲಾಧಿಕಾರ...
17-09-26 05:12 pm
ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಮಸೀದಿ, ಮದರಸಾ ಮೇಲೆ...
17-09-26 09:41 am
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am