ಬ್ರೇಕಿಂಗ್ ನ್ಯೂಸ್
05-09-20 01:25 pm Mangalore Reporter ಕರಾವಳಿ
ಪುತ್ತೂರು, ಸೆಪ್ಟೆಂಬರ್ 5: ಇಂಗು ಗುಂಡಿಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮಕ್ಕಳಿಗೆ ಈಜು ಕಲಿಸಲು ಹೋದ ತಂದೆ ನೀರುಪಾಲಾದ ಘಟನೆ ಉಪ್ಪಿನಂಗಡಿಯ ಗೋಳಿತೊಟ್ಟು ಎಂಬಲ್ಲಿ ನಡೆದಿದೆ.
ಬಾಳೆದಿಂಡು ಬಳಸಿ, ಈಜಲು ಹೋಗಿದ್ದ ತಂದೆ ಮಕ್ಕಳೆದುರೇ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾರೆ. ಗೋಳಿತೊಟ್ಟು ನಿವಾಸಿ ಹರೀಶ್ ಪೂಜಾರಿ (38 ) ಮೃತ ವ್ಯಕ್ತಿಯಾಗಿದ್ದಾರೆ.
ಗೇರು ನಿಗಮದ ಇಂಗು ಗುಂಡಿಯಲ್ಲಿ ತುಂಬಿದ್ದ ನೀರಿನಲ್ಲಿ ತಂದೆಯೇ ಮಕ್ಕಳಿಗೆ ಈಜು ಕಲಿಸಲು ತೆರಳಿದ್ದರು. ಆದರೆ, ಈಜು ಕಲಿಸುತ್ತಿದ್ದಾಗ ಬಾಳೆಯ ದಿಂಡನ್ನು ಹಿಡಿದು ನೀರಿಗಿಳಿದಿದ್ದ ಹರೀಶ್ ಪೂಜಾರಿ ಬಾಳೆ ದಿಂಡು ಕೈತಪ್ಪಿ ಅಪಾಯಕ್ಕೀಡಾಗಿದ್ದಾರೆ. ಬಾಳೆ ದಿಂಡು ಕೈಜಾರಿದ್ದು ಸರಿಯಾಗಿ ಈಜು ಬರದೇ ಹರೀಶ್ ನೀರಿನಲ್ಲಿ ಮುಳುಗಿದ್ದಾರೆ. ಮಕ್ಕಳ ಎದುರಲ್ಲೇ ನೀರಿನಲ್ಲಿ ಮುಳುಗಿ ಸಾವು ಕಂಡಿದ್ದಾರೆ. ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm