ಬ್ರೇಕಿಂಗ್ ನ್ಯೂಸ್
10-08-21 11:44 pm Mangaluru Correspondent ಕರಾವಳಿ
ಮಂಗಳೂರು, ಆಗಸ್ಟ್ 10: ನಗರದ ಬಿಕರ್ನಕಟ್ಟೆ ಬಳಿ ಲಾರಿಯೊಂದು ಡಿಕ್ಕಿಯಾಗಿ ಸ್ಕೂಟರ್ ಸವಾರ ದಾರುಣವಾಗಿ ಮೃತಪಟ್ಟ ಘಟನೆ ನಡೆದಿದೆ.
ಉಳಾಯಿಬೆಟ್ಟು ನಿವಾಸಿ, ವೃತ್ತಿಯಲ್ಲಿ ಬಸ್ ಚಾಲಕನಾಗಿದ್ದ ದಯಾನಂದ್ (35) ಮೃತರು ಎಂದು ಗುರುತಿಸಲಾಗಿದೆ.
ದಯಾನಂದ್ ಅವರು ಕೆಲಸ ಮುಗಿಸಿ ನಂತೂರಿನಿಂದ ವಾಮಂಜೂರು ಕಡೆಗೆ ಬೈಕಿನಲ್ಲಿ ತೆರಳುತ್ತಿದ್ದಾಗ ಬಿಕರ್ನಕಟ್ಟೆ ಜಂಕ್ಷನ್ ನಲ್ಲಿ ಹಿಂದಿನಿಂದ ಬರುತ್ತಿದ್ದ ಲಾರಿ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಲಾರಿಯು ಸ್ಕೂಟರ್ ಸವಾರನನ್ನು ದೂರಕ್ಕೆ ಎಳೆದುಕೊಂಡು ಹೋಗಿದ್ದು, ಗಂಭೀರವಾಗಿ ಗಾಯಗೊಂಡ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ನಂತರ ಲಾರಿಯೊಂದಿಗೆ ಚಾಲಕ ಪರಾರಿಯಾಗಿದ್ದು, ಸಾರ್ವಜನಿಕರು ಕೈಕಂಬ ಬಳಿ ತಡೆದು ಹಿಡಿದಿದ್ದಾರೆ. ಲಾರಿಯನ್ನು ಚಾಲಕನ ಸಹಿತ ವಶಕ್ಕೆ ಪಡೆಯಲಾಗಿದ್ದು, ಘಟನಾ ಸ್ಥಳಕ್ಕೆ ನಗರ ಪೂರ್ವ (ಕದ್ರಿ) ಸಂಚಾರ ಠಾಣೆ ಪೊಲೀಸರು ತೆರಳಿ, ಪರಿಶೀಲನೆ ನಡೆಸಿದ್ದಾರೆ.
Mangalore Hit and run accident Biker killed at Nantoor after truck rams. The deceased has been identified as Dayanand (35). It is said Dayanand was a Bus driver.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm