ಬ್ರೇಕಿಂಗ್ ನ್ಯೂಸ್
11-08-21 10:43 pm Mangaluru Correspondent ಕರಾವಳಿ
ಉಡುಪಿ, ಆ.11: ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಮತ್ತೆ ತನ್ನ ಸಂಚಾರವನ್ನು ಪ್ರಾರಂಭಿಸಲಿದೆ ಎಂದು ಕೊಂಕಣ ರೈಲ್ವೆ ಪ್ರಕಟಣೆ ಮೂಲಕ ತಿಳಿಸಿದೆ.
ರೈಲು ನಂ.06602 ಮಂಗಳೂರು ಸೆಂಟ್ರಲ್- ಮಡಗಾಂವ್ ಜಂಕ್ಷನ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಮುಂಜಾನೆ 5:30ಕ್ಕೆ ಮಂಗಳೂರು ಸೆಂಟ್ರಲ್‌ನಿಂದ ನಿರ್ಗಮಿಸಲಿದ್ದು, ಅದೇ ದಿನ ಅಪರಾಹ್ನ 2 ಗಂಟೆಗೆ ಮಡಗಾಂವ್ ಜಂಕ್ಷನ್ ತಲುಪಲಿದೆ.
ಹಾಗೆಯೇ ರೈಲು ನಂ.06601 ಮಡಗಾಂವ್ ಜಂಕ್ಷನ್- ಮಂಗಳೂರು ಸೆಂಟ್ರಲ್ ದೈನಂದಿನ ವಿಶೇಷ ರೈಲು ಆ.16ರಿಂದ ಪ್ರತಿದಿನ ಅಪರಾಹ್ನ 2:30ಕ್ಕೆ ಮಡಗಾಂವ್ ಜಂಕ್ಷನ್‌ನಿಂದ ನಿರ್ಗಮಿಸಲಿದ್ದು, ಅದೇ ದಿನ ರಾತ್ರಿ 9:40ಕ್ಕೆ ಮಂಗಳೂರು ಸೆಂಟ್ರಲ್ ತಲುಪಲಿದೆ.
ಈ ರೈಲಿಗೆ ಮಂಗಳೂರು ಜಂಕ್ಷನ್, ತೋಕೂರು, ಸುರತ್ಕಲ್, ಮೂಲ್ಕಿ, ನಂದಿಕೂರು, ಪಡುಬಿದ್ರಿ, ಇನ್ನಂಜೆ, ಉಡುಪಿ, ಬಾರಕೂರು, ಕುಂದಾಪುರ, ಸೇನಾಪುರ, ಬಿಜೂರು, ಮುಕಾಂಬಿಕಾ ರೋಡ್, ಬೈಂದೂರು, ಶಿರೂರು, ಭಟ್ಕಳ, ಚಿತ್ರಾಪುರ, ಮುರ್ಡೇಶ್ವರ, ಮಂಕಿ, ಹೊನ್ನಾವರ, ಕುಮಟಾ, ಮಿರ್ಜಾನ, ಗೋಕರ್ಣ ರೋಡ್, ಅಂಕೋಲ, ಹಾರವಾಡ, ಕಾರವಾರ, ಅಸ್ಗೋಟಿ, ಲೋಯಿಮ್, ಕಾನಕೋನಾ ಹಾಗೂ ಬಲ್ಲಿ ಸ್ಟೇಶನ್‌ಗಳಲ್ಲಿ ನಿಲುಗಡೆ ಇರುತ್ತದೆ.
ಸಂಪೂರ್ಣ ರಿಸರ್ವೇಶನ್ ಸೀಟುಗಳ ಮೂಲಕ ಸಂಚರಿಸುವ ಈ ರೈಲು ಒಟ್ಟು 12 ಕೋಚ್‌ಗಳನ್ನು ಹೊಂದಿರುತ್ತದೆ. ಪ್ರಯಾಣಿಕರು ಟಿಕೆಟ್ ಕಾದಿರಿಸಿ ಸಂಚರಿಸುವುದರೊಂದಿಗೆ ಕೇಂದ್ರ ಹಾಗೂ ರಾಜ್ಯ ಸರಕಾರಗಳ ಕೋವಿಡ್-19 ಮಾರ್ಗಸೂಚಿಗಳನ್ನು ಪಾಲಿಸಬೇಕು ಎಂದು ಕೊಂಕಣ ರೈಲ್ವೆ ಪ್ರಕಟಣೆ ಹೇಳಿದೆ.
A daily special train will be operated between Mangalore and Madgaon from August 16. Train no 06602 will leave Mangalore Central at 05.30 hrs on and from 16th August and reach Madgaon at 14.00 hrs (at 13.10 hrs Non-Monsoon) the same day until further advice. Train no 06601 will leave Madgaon at 14.30 hrs (at 14.00 hrs Non-Monsoon) on and from 16th August and reach Mangalore Central at 21.40 hrs (at 21.05 hrs Non-Monsoon) the same day.
11-02-26 01:09 pm
Bangalore Correspondent
ಛೆ… ಇವಳೆಂಥ ಮಗಳು! ಅಮ್ಮನ ಖಾಸಗಿ ಅಂಗ, ದೊಡ್ಡಮ್ಮನ ಬ...
09-02-26 07:20 pm
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
10-02-26 07:31 pm
HK News Desk
ಅಡೂರು ಮೂಲದ ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು...
10-02-26 02:15 pm
ರಾಮ ಮಂದಿರ ಸ್ಫೋಟಕ್ಕೆ ಸಂಚು ರೂಪಿಸಿದ್ದ ಕೈದಿ ಫರೀದಾ...
10-02-26 11:44 am
ಕೆನಡಾದಲ್ಲಿ ಗುಂಡಿಟ್ಟು ಕನ್ನಡಿಗ ಸಾಫ್ಟ್ವೇರ್ ಇಂಜಿ...
09-02-26 10:25 pm
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
10-02-26 11:03 pm
Mangalore Correspondent
Mangaore, Marriage Fraud: ಹಲವಾರು ಹೆಂಡಿರ ಮುದ್ದ...
10-02-26 08:27 pm
Oman Accident: ಒಮಾನ್ ನಲ್ಲಿ ಭೀಕರ ಅಪಘಾತ ; ಕಾಪು...
09-02-26 11:20 pm
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
10-02-26 09:05 pm
Bangalore Correspondent
Peter Caddy, Arrest: ಉದ್ಯಮಿಗಳಿಗೆ ಸಾಲ ಕೊಡಿಸುವು...
10-02-26 04:38 pm
Belthangady Fake Kidnap: ಕಾಲೇಜು ವಿದ್ಯಾರ್ಥಿನಿ...
10-02-26 10:59 am
ಜಾಲತಾಣದಲ್ಲೇ ಪಡ್ಡೆ ಹುಡುಗರಿಗೆ ಬಲೆ, ಖತರ್ನಾಕ್ ಪ್...
09-02-26 02:04 pm
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am