ಬ್ರೇಕಿಂಗ್ ನ್ಯೂಸ್
05-09-20 07:42 pm Dhruthi Anchan - Correspondent ಕರಾವಳಿ
ಮಂಗಳೂರು, ಸೆಪ್ಟೆಂಬರ್.5 : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬರೋಬ್ಬರಿ 377 ಮಂದಿಗೆ ಕೊರೋನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು 9 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗುವ ಮೂಲಕ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 400ಕ್ಕೆ ಏರಿಕೆಯಾಗಿದೆ. ಇಂದು ಜಿಲ್ಲೆಯಲ್ಲಿ 311 ಮಂದಿ ಗುಣಮುಖರಾಗಿದ್ದಾರೆ.
ಮಂಗಳೂರಿನಲ್ಲಿ 192, ಬಂಟ್ವಾಳದಲ್ಲಿ 45, ಪುತ್ತೂರಿನಲ್ಲಿ 64, ಸುಳ್ಯದಲ್ಲಿ 37, ಬೆಳ್ತಂಗಡಿಯಲ್ಲಿ 20, ಹಾಗೂ ಹೊರ ಜಿಲ್ಲೆಯ 19 ಮಂದಿಗೆ ಕೋರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದೆ. ಇನ್ನೂ ಆತಂಕಕಾರಿ ವಿಚಾರವೇನೆಂದರೆ ಸೋಂಕಿನ ಮೂಲವೇ ಪತ್ತೆಯಾಗದವರ ಸಂಖ್ಯೆ 130ಕ್ಕೆ ಏರಿಕೆಯಾಗಿದೆ.
ಇಂದು ಪತ್ತೆಯಾದ ಸೋಂಕಿತರ ಪೈಕಿ 50 ಮಂದಿಯಲ್ಲಿ ಪ್ರಾಥಮಿಕ ಸಂಪರ್ಕದಿಂದ ಸೋಂಕು ದೃಢಪಟ್ಟರೆ, ಜ್ವರದ ಲಕ್ಷಣವಿರುವ 197 ಮಂದಿಗೆ ಕೊರೊನ ಪತ್ತೆಯಾಗಿದೆ.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm