ಬ್ರೇಕಿಂಗ್ ನ್ಯೂಸ್
12-08-21 11:20 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 12: ಉಡುಪಿ ಕೃಷ್ಣನನ್ನು ಹೊರತುಪಡಿಸಿದರೆ ಈ ಭಾಗದ ಜೊತೆ ನನಗೆ ಯಾವುದೇ ಸಂಬಂಧವಿರಲಿಲ್ಲ. ನಾನು ಶ್ರೀಕೃಷ್ಣನ ಭಕ್ತ. ಮಠಕ್ಕೆಂದೇ ಉಡುಪಿಗೆ ಬರುತ್ತಿದ್ದೆ. ಆದರೆ, ಯಡಿಯೂರಪ್ಪ ನನ್ನನ್ನು ಉಡುಪಿಗೆ ಉಸ್ತುವಾರಿ ಮಾಡಿದ್ದರು. ಉಡುಪಿಗೆ ಯಾಕೆ ನನ್ನನ್ನು ಉಸ್ತುವಾರಿ ಮಾಡಿದ್ದರೋ ಗೊತ್ತಿಲ್ಲ. ಈಗ ನಾನು ಸಿಎಂ ಆಗಿ ಉಡುಪಿಗೆ ಬರುವ ಯೋಗ ಸಿಕ್ಕಂತಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಭಾವುಕರಾಗಿದ್ದಾರೆ.
ಉಡುಪಿ ಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ ಮಾಡಿದ ಸಿಎಂ ಬೊಮ್ಮಾಯಿ ಅವರನ್ನು ಪರ್ಯಾಯ ಶ್ರೀಗಳು ಗೌರವಿಸಿದರು.

ಬಳಿಕ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಬೊಮ್ಮಾಯಿ, ಉಡುಪಿಯ ಜನರು ತುಂಬ ಹೃದಯವೈಶಾಲ್ಯ ಉಳ್ಳವರು. ನಮ್ಮ ಕಷ್ಟಕ್ಕೆ ಪರಿಹಾರ ಕೇಳುತ್ತಾರೆ ವಿನಹ ವೈಯಕ್ತಿಕ ಏನೂ ಕೇಳುವುದಿಲ್ಲ. ಉಡುಪಿಯ ಉಸ್ತುವಾರಿಯಿಂದ ಮುಕ್ತಗೊಳಿಸಿ ಎಂದು ಕೇಳುತ್ತಿದ್ದೆ. ಆದರೆ ಸಿಎಂ ಆಗುವ ಮೂಲಕ ಉಸ್ತುವಾರಿಯನ್ನು ಮುಕ್ತನಾಗುತ್ತೇನೆ ಎಂದು ಭಾವಿಸಿರಲಿಲ್ಲ. ಉಡುಪಿಯ ಜನತೆ ಸದಾ ನನ್ನ ಹೃದಯದಲ್ಲಿ ಇರುತ್ತಾರೆ ಎಂದು ಹೇಳಿದರು.
Karnataka CM Visits Udupi Sri Krishna Matha becomes emotional. Chief minister Basavaraj Bommai on Thursday August 12 visited Udupi district.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm