ಬ್ರೇಕಿಂಗ್ ನ್ಯೂಸ್
13-08-21 12:54 pm Udupi Correspondent ಕರಾವಳಿ
ಉಡುಪಿ, ಆಗಸ್ಟ್ 13: ರಾಜ್ಯದಲ್ಲಿ ಹೆಚ್ಚುತ್ತಿರುವ ಕೊರೊನಾ ಪ್ರಕರಣಗಳ ಹಿನ್ನೆಲೆಯಲ್ಲಿ ತಜ್ಞರ ಸಲಹೆ ಪಡೆದು ಸೂಕ್ತ ನಿರ್ಧಾರ ತೆಗೆದುಕೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ಉಡುಪಿಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ನಿರ್ಗಮಿಸುವ ಮೊದಲು ಈ ಬಗ್ಗೆ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ, ಈ ಬಗ್ಗೆ ಬೆಂಗಳೂರಿಗೆ ತೆರಳಿದ ತಕ್ಷಣ ತಜ್ಞರ ಜೊತೆ ಸಭೆ ನಡೆಸುತ್ತೇನೆ. ತಜ್ಞರ ವರದಿ ಆಧಾರದಲ್ಲಿ ಕ್ರಮ ತೆಗೆದುಕೊಳ್ಳುತ್ತೇವೆ. ಕೊರೊನಾ ನಿಯಂತ್ರಣಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು ಎನ್ನುವ ಮೂಲಕ ಮತ್ತೆ ಲಾಕ್ಡೌನ್ ಮಾದರಿಯ ನಿಯಂತ್ರಣ ಹೇರುವ ಬಗ್ಗೆ ಸುಳಿವು ನೀಡಿದ್ದಾರೆ.
ಇಂದು ವಲ್ಡ್ ಆರ್ಗನ್ ಡೊನೇಶನ್ ಡೇ ಆಚರಿಸುತ್ತಿರುವ ಹಿನ್ನೆಲೆಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಇತ್ತೀಚಿಗೆ ಅಂಗಾಂಗ ಕಸಿ ಮಾಡುವ ತಂತ್ರಜ್ಞಾನ ಬಂದಿದೆ. ಅಂಗಾಂಗ ದಾನ ಮಾಡುವುದರಿಂದ ಇನ್ನೊಬ್ಬರ ಜೀವ ಉಳಿಸಬಹುದು. ಅಂಗಾಂಗ ಕಸಿ ಯಶಸ್ವಿಯಾಗುತ್ತಿದ್ದು ಹೆಚ್ಚಿನ ಜನ ಅಂಗಾಂಗ ದಾನಕ್ಕೆ ಮುಂದೆ ಬರಬೇಕು. ಇದರಿಂದ ಸಾವಿರಾರು ಜೀವ ಉಳಿಸಲು ಸಾಧ್ಯವಿದೆ. ನಾನು ಕೂಡ ಅಂಗಾಂಗ ದಾನಕ್ಕೆ ಸಹಿ ಹಾಕುತ್ತಿದ್ದೇನೆ. ಇತರರು ಕೂಡ ಸಹಿ ಹಾಕಬೇಕೆಂದು ಕರೆ ಕೊಡುತ್ತೇನೆ. ನಿಮ್ಮಿಂದ ಇನ್ನೊಂದು ಜೀವ ಉಳಿಸಲು ಸಾಧ್ಯವಿದ್ದರೆ ಯಾಕೆ ಮಾಡಬಾರದು. ಎಲ್ಲರೂ ಕೂಡ ಈ ಕುರಿತು ಸಂಕಲ್ಪ ಮಾಡೋಣ ಎಂದು ಹೇಳಿದರು.
CM Bommai hits Chances of Lockdown in Karnataka again due to spike in Covid 19 Cases
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 08:27 am
HK News Staffer
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm