ಬ್ರೇಕಿಂಗ್ ನ್ಯೂಸ್
21-08-21 10:20 pm Mangaluru Correspondent ಕರಾವಳಿ
ಮಂಗಳೂರು, ಆ.21: ಉಳ್ಳಾಲದ ಬಸ್ತಿಪಡ್ಪು ನಿವಾಸಿ ಹಫೀಝ್ (21) ಎಂಬವರು ಶುಕ್ರವಾರದಿಂದ ಕಾಣೆಯಾಗಿದ್ದು, ಇದೀಗ ಆತ ಚಲಾಯಿಸುತ್ತಿದ್ದ ದ್ವಿಚಕ್ರ ವಾಹನವು ಉಳ್ಳಾಲದ ನೇತ್ರಾವತಿ ನದಿ ರೈಲ್ವೇ ಬ್ರಿಡ್ಜ್ ಬಳಿ ಪತ್ತೆಯಾಗಿದೆ.
ಕೂಲಿ ಕೆಲಸ ಮಾಡಿಕೊಂಡಿದ್ದ ಹಫೀಝ್ ಶುಕ್ರವಾರ ಬೆಳಗ್ಗೆ ಮನೆಯಿಂದ ದ್ವಿಚಕ್ರ ವಾಹನದಲ್ಲಿ ತೆರಳಿದ್ದ. ರಾತ್ರಿಯಾದರೂ ಮರಳಿ ಬಾರದ ಕಾರಣ ಮನೆಮಂದಿ ಹುಡುಕಾಟ ಆರಂಭಿಸಿದ್ದಾರೆ.
ಶನಿವಾರ ಬೆಳಗ್ಗೆ ನೇತ್ರಾವತಿ ರೈಲ್ವೆ ಬ್ರಿಡ್ಜ್ ಬಳಿ ಹಫೀಝ್ನ ಮೊಬೈಲ್, ಚಪ್ಪಲಿ ಮತ್ತು ದ್ವಿಚಕ್ರ ವಾಹನ ಪತ್ತೆಯಾಗಿದೆ. ಅದರಂತೆ ಉಳ್ಳಾಲ ಪೊಲೀಸರು, ಅಗ್ನಿಶಾಮಕದಳ ಮತ್ತು ಸ್ಥಳೀಯ ಮೀನುಗಾರರು ನದಿಯಲ್ಲಿ ಹುಡುಕಾಟ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.
Missing youth Bike Mobile found near Railway Track. 21-year-old youth went missing from Home, Ullal in Mangalore
27-05-26 06:26 pm
HK News Staffer
ನಾಗಲಕ್ಷ್ಮಿಗೆ ಸುತ್ತಿಕೊಂಡ ಮತ್ತೊಂದು ವಿವಾದ ; ಉಡುಪ...
27-05-26 04:58 pm
ಡಿಕೆಗೆ ಪಟ್ಟ ; ಬಹುತೇಕ ಸಚಿವರಿಗೆ ಕೊಕ್- ಹೊಸಬರಿಗೆ...
27-05-26 01:41 pm
ರಾಜ್ಯ ರಾಜಕೀಯದಲ್ಲಿ ಭಾರೀ ಕ್ಲೈಮ್ಯಾಕ್ಸ್ ; ಸಿಎಂ ಸಿ...
26-05-26 11:03 pm
ದೈವಕ್ಕೆ ಅಪಮಾನ; ಮೈಸೂರಿನ ಚಾಮುಂಡೇಶ್ವರಿ ಬೆಟ್ಟಕ್ಕೆ...
26-05-26 08:51 pm
27-05-26 09:17 pm
HK News Desk
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
27-05-26 12:29 pm
HK News Desk
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
ನೌಕಾಪಡೆ ಸಬ್ ಲೆಫ್ಟಿನೆಂಟ್ ಆಗಿ ನೇಮಕಗೊಂಡ ನಿಶೆಲ್ ಡ...
26-05-26 07:52 pm
ಎಂಆರ್ ಪಿಎಲ್ ಕೋಕ್ ಸಲ್ಫರ್ ಮಾಲಿನ್ಯ ; ಆರು ತಿಂಗಳಲ್...
25-05-26 09:57 pm
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
27-05-26 08:34 pm
HK News Staffer
ಉರ್ವ ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಮಾಡಿ ಕೇರಳಕ್ಕೆ...
27-05-26 07:56 pm
ಬೈಜುಸ್ ಸಂಸ್ಥಾಪಕ ರವೀಂದ್ರನ್ಗೆ ಭಾರೀ ಆಘಾತ ; ಜೈಲ...
27-05-26 01:30 pm
ಪ್ರಿಯಕರನ ಕಿರುಕುಳ ; ಮುಂಬೈನಲ್ಲಿ ರೇಡಿಯೋ ಜಾಕಿಯಾಗಿ...
27-05-26 12:42 pm
ಇಸ್ರೇಲ್ನಿಂದ ರಜೆ ಮೇಲೆ ಊರಿಗೆ ಬಂದವನ ದುರಂತ ಅಂತ್ಯ...
26-05-26 02:43 pm