ಬ್ರೇಕಿಂಗ್ ನ್ಯೂಸ್
10-09-21 02:16 pm Udupi Correspondent ಕರಾವಳಿ
ಉಡುಪಿ, ಸೆ.10: ರಾಜ್ಯ ಸರಕಾರ ಪಾಸಿಟಿವ್ ರೇಟ್ ಅನುಸರಿಸಿ ವೀಕೆಂಡ್ ಕರ್ಪ್ಯೂ ಸಡಿಲಿಸಲು ಆಯಾ ಜಿಲ್ಲಾಡಳಿತಕ್ಕೆ ಅನುಮತಿ ನೀಡಿದ್ದು ಇದರ ಬೆನ್ನಲ್ಲೇ ಉಡುಪಿ ಜಿಲ್ಲಾಡಳಿತವೂ ವಿಕೇಂಡ್ ಕರ್ಪ್ಯೂವನ್ನು ರದ್ದು ಪಡಿಸಿದ್ದಾರೆ.


ಈ ಕುರಿತಂತೆ ಮಾಹಿತಿ ನೀಡಿರುವ ನೂತನ ಜಿಲ್ಲಾಧಿಕಾರಿ ಕೂರ್ಮರಾವ್, ವಾರಾಂತ್ಯ ಕರ್ಫ್ಯೂ ಬಗ್ಗೆ ಸರಕಾರದಿಂದ ನಿರ್ದೇಶನ ಬಂದಿದೆ. ಅಲ್ಲದೆ ಜಿಲ್ಲಾ ಮಟ್ಟದಲ್ಲಿ ತೀರ್ಮಾನ ಕೈಗೊಳ್ಳಲು ಸೂಚಿಸಿದ್ದಾರೆ. ಈ ಹಿನ್ನಲೆ ಜಿಲ್ಲೆಯಲ್ಲಿ ತಜ್ಞರ ಸಭೆ ಮಾಡಿದ್ದು, ತಕ್ಷಣದಿಂದ ಜಾರಿಗೆ ಬರುವಂತೆ ವಾರಾಂತ್ಯ ಕರ್ಪ್ಯೂವನ್ನು ಹಿಂಪಡೆಯಲಾಗಿದೆ ಎಂದರು. ಇನ್ನುಳಿದಂತೆ ಎಲ್ಲ ನಿರ್ಬಂಧಗಳು ಹಿಂದಿನಂತೆಯೇ ಮುಂದುವರೆಯುತ್ತದೆ ಎಂದು ಜಿಲ್ಲಾಧಿಕಾರಿ ಕೂರ್ಮರಾವ್ ಸೂಚನೆ ನೀಡಿದ್ದಾರೆ.
The weekend curfew which was implemented in the district has been lifted with immediate effect. Deputy commissioner (DC) Kurma Rao in a video message to the public said, “As per the recommendation of the technical committee of Udupi district, weekend curfew has been cancelled with immediate effect. All other Covid restrictions will continue. This action is taken as per advice of the committee of experts.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm