ಬ್ರೇಕಿಂಗ್ ನ್ಯೂಸ್
14-09-21 11:08 pm Mangaluru Correspondent ಕರಾವಳಿ
ಮಂಗಳೂರು, ಸೆ.14: ಆಟಿಕೆ ಸಾಮಗ್ರಿಯಲ್ಲಿ ವಿದೇಶದಿಂದ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಓರ್ವನನ್ನು ಮಂಗಳೂರು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕೇರಳದ ಕಾಸರಗೋಡು ಜಿಲ್ಲೆಯ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ (26) ಸಿಕ್ಕಿಬಿದ್ದ ವ್ಯಕ್ತಿ. ಈತ ಇಂದು ಮಧ್ಯಾಹ್ನ 2 ಗಂಟೆಗೆ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದಲ್ಲಿ ದುಬೈನಿಂದ ಮಂಗಳೂರಿಗೆ ಬಂದಿದ್ದು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆ ಮಾಡುತ್ತಿದ್ದ ವೇಳೆ ಚಿನ್ನ ಸಾಗಾಟದ ಬಗ್ಗೆ ಸಂಶಯ ಉಂಟಾಗಿದೆ. ತನ್ನ ಬಳಿಯಿದ್ದ 2 ಆಟಿಕೆ ಸಾಮಗ್ರಿ ಸೆಟ್ನಲ್ಲಿ ಚಿನ್ನ ಅಡಗಿಸಿಟ್ಟಿದ್ದನ್ನು ಪತ್ತೆ ಮಾಡಿದ್ದಾರೆ.
ಇದರಲ್ಲಿ 24 ಕ್ಯಾರೆಟ್ ಪರಿಶುದ್ಧತೆಯ 219 ಗ್ರಾಂ ಚಿನ್ನ ಪತ್ತೆಯಾಗಿದೆ. ಇದರ ಮೌಲ್ಯ ರೂ. 10,55,580 ಎಂದು ಅಂದಾಜಿಸಲಾಗಿದೆ. ಆರೋಪಿ ಹುಸೈನ್ ರಾಜಿ ಮೊಯಿದಿನ್ ಅಬೂಬಕ್ಕರ್ ನನ್ನು ವಶಕ್ಕೆ ಪಡೆದ ಕಸ್ಟಮ್ಸ್ ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
The Customs officers at Mangaluru International Airport on Tuesday September 14, detected an attempt to smuggle gold by a passenger from Dubai. The accused passenger, Hussain Raazi Moideen Aboobaker (26) arrived by Air India Express Flight IX384. He hails from Kasaragod.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm