ಬ್ರೇಕಿಂಗ್ ನ್ಯೂಸ್
16-09-21 05:50 pm Mangaluru Correspondent ಕರಾವಳಿ
ಮಂಗಳೂರು, ಸೆ.16 : ದುಬೈನಿಂದ ವಿಮಾನದ ಮೂಲಕ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಮತ್ತೊಬ್ಬ ಪ್ರಯಾಣಿಕನನ್ನು ಕಸ್ಟಮ್ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಕಾಸರಗೋಡು ಜಿಲ್ಲೆಯ ನಿವಾಸಿ ಪ್ರಯಾಣಿಕ ತನ್ನ ಗುದದ್ವಾರದಲ್ಲಿ ಚಿನ್ನವನ್ನು ಪೇಸ್ಟ್ ರೂಪಕ್ಕಿಳಿಸಿ ನಾಲ್ಕು ಉಂಡೆಗಳಾಗಿಸಿ ತರುತ್ತಿದ್ದ. ಈ ವೇಳೆ ಕಸ್ಟಮ್ ಅಧಿಕಾರಿಗಳ ತಪಾಸಣೆ ವೇಳೆ ಸಿಕ್ಕಿಬಿದ್ದಿದ್ದಾನೆ.

ಆತನ ಬಳಿ 854 ಗ್ರಾಂ ತೂಕದ ರೂ. 41.33 ಲಕ್ಷ ಮೌಲ್ಯದ ಚಿನ್ನವನ್ನು ವಶಪಡಿಸಿಕೊಂಡಿದ್ದಾರೆ. ದುಬೈಯಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ವೇಳೆ ಸಿಕ್ಕಿಬಿದ್ದಿದ್ದು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
41 lakhs worth God seized inside capsules from Kasaragod Passanger in Mangalore Airport. 854 grams of Gold has been seized by the custom officials.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm