ಬ್ರೇಕಿಂಗ್ ನ್ಯೂಸ್
18-09-21 10:35 pm Mangaluru Correspondent ಕರಾವಳಿ
ಬಂಟ್ವಾಳ, ಸೆ.18 : ಪಣೋಲಿಬೈಲು ಕ್ಷೇತ್ರದ ಬಳಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಕರಿಮಣಿ ಸರ ಕಿತ್ತು ಪರಾರಿಯಾಗಿದ್ದ ಇಬ್ಬರು ಕಳ್ಳರನ್ನು ಬಂಟ್ವಾಳ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಸೆ.8 ರಂದು ಪಣೋಲಿಬೈಲು ಬಳಿ ರಸ್ತೆ ಬದಿ ನಡೆದುಕೊಂಡು ತೆರಳುತ್ತಿದ್ದ ವತ್ಸಲಾ (53) ಎಂಬವರ ಕುತ್ತಿಗೆಯಿಂದ ಬೈಕಿನಲ್ಲಿ ಬಂದ ಇಬ್ಬರು ಕರಿಮಣಿ ಸರ ಕಿತ್ತು ಪರಾರಿಯಾಗಿದ್ದರು. ಪ್ರಕರಣ ದಾಖಲಿಸಿದ ನಗರ ಠಾಣೆ ಪೊಲೀಸರು ಪುತ್ತೂರು ತಾಲೂಕಿನ ಆರ್ಯಾಪು ಗ್ರಾಮದ ನಿವಾಸಿ ರೋಹಿತ್ (22) ಹಾಗೂ ಅದೇ ಗ್ರಾಮದ ಲೋಹಿತ್ ಪಿ.ಆರ್ (20) ಎಂಬವರನ್ನು ಬಂಧಿಸಿದ್ದಾರೆ.
ಆರೋಪಿಗಳ ಕೈಯಿಂದ ಸುಲಿಗೆ ಮಾಡಿದ ಮಾಂಗಲ್ಯ ಸರ ಮತ್ತು ಕೃತ್ಯಕ್ಕೆ ಬಳಸಿದ್ದ ಅಪಾಚಿ ಮೋಟಾರು ಸೈಕಲನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಶಕ್ಕೆ ಪಡೆದ ಸೊತ್ತಿನ ಮೌಲ್ಯ 1.35 ಲಕ್ಷ ಆಗಿರುತ್ತದೆ. ಅತೀ ಕ್ಷಿಷ್ಟವಾಗಿದ್ದ ಪ್ರಕರಣವನ್ನು ಶೀಘ್ರದಲ್ಲಿ ಪತ್ತೆ ಮಾಡಿದ ಬಂಟ್ವಾಳ ಪೊಲೀಸರ ತಂಡವನ್ನು ಜಿಲ್ಲಾ ಎಸ್ಪಿ ಋಷಿಕೇಶ್ ಸೋನವಾಣೆ ಅಭಿನಂದನೆ ಸಲ್ಲಿಸಿದ್ದಾರೆ.
Two arrested for chain snatching in Bantwal. Rohith and Lohith are the two arrested.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm