ಬ್ರೇಕಿಂಗ್ ನ್ಯೂಸ್
27-09-21 08:37 pm Mangaluru Correspondent ಕರಾವಳಿ
ಮಂಗಳೂರು, ಸೆ.27: ಮೂಲ್ಕಿ ಬಳಿಯ ಕಾರ್ನಾಡಿನಲ್ಲಿ ಭೀಕರ ಅಪಘಾತ ನಡೆದಿದೆ. ಹ್ಯುಂಡೈ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೆ ಹತ್ತಿ ಪಲ್ಟಿ ಹೊಡೆದಿದ್ದು ಒಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಮೂಲ್ಕಿ ಕಡೆಯಿಂದ ಹಳೆಯಂಗಡಿಯತ್ತ ಹುಂಡೈ ಕಾರು ಬರುತ್ತಿತ್ತು. ಈ ವೇಳೆ, ಕಾರ್ನಾಡಿನ ಭಾರತ್ ಪೆಟ್ರೋಲ್ ಪಂಪ್ ಬಳಿ ಕಾರು ಡಿವೈಡರ್ ಗೆ ಡಿಕ್ಕಿಯಾಗಿ ಇನ್ನೊಂದು ರಸ್ತೆಯತ್ತ ನುಗ್ಗಿ ಪಲ್ಟಿಯಾಗಿ ಬಿದ್ದಿದೆ. ಸಂಜೆ 4.30 ರ ಸುಮಾರಿಗೆ ಘಟನೆ ನಡೆದಿದೆ. ಘಟನೆಯಲ್ಲಿ ಮುಂಭಾಗದ ಡ್ರೈವರ್ ಪಕ್ಕದ ಸೀಟಿನಲ್ಲಿ ಕುಳಿತಿದ್ದ ರಘುನಾಥ ಪೂಜಾರಿ (40) ಎಂಬವರು ಸ್ಥಳದಲ್ಲೇ ಸಾವು ಕಂಡಿದ್ದಾರೆ.


ಕಾರನ್ನು ಚಲಾಯಿಸುತ್ತಿದ್ದ ಕೇಶವ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರೆ, ಹಿಂಭಾಗದಲ್ಲಿದ್ದ ಹಿಮಕರ ಸುವರ್ಣ ಗಾಯಗಳಿಲ್ಲದೆ ಪಾರಾಗಿದ್ದಾರೆ. ಮೂಲ್ಕಿ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mulki Hyundai xcent car accident one killed on the spot after car topples. The deceased has been identified as Raghunath Poojari (49) from Mulki.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm