ಬ್ರೇಕಿಂಗ್ ನ್ಯೂಸ್
30-09-21 03:28 pm Mangaluru Correspondent ಕರಾವಳಿ
ಬಂಟ್ವಾಳ, ಸೆ.30: ತನ್ನ ಅನಾರೋಗ್ಯದಿಂದ ಬೇಸತ್ತ ವೃದ್ಧ ಮಹಿಳೆಯೊಬ್ಬರು ಮನೆಯಲ್ಲಿದ್ದ ಪೆಟ್ರೋಲ್ ಕುಡಿದು ಸಾವಿಗೆ ಶರಣಾದ ಘಟನೆ ಬಂಟ್ವಾಳ ತಾಲೂಕಿನ ಬಿಳಿಯೂರು ಗ್ರಾಮದಲ್ಲಿ ನಡೆದಿದೆ.
78 ವರ್ಷದ ಪದ್ಮಾವತಿ ಮೃತಪಟ್ಟ ಮಹಿಳೆ. ಅವರು ಮಗಳ ಗಂಡನ ಮನೆ, ಬಿಳಿಯೂರು ನಿವಾಸಿ ಉಮಾನಾಥ ಶೆಟ್ಟಿ ಎಂಬವರ ಮನೆಯಲ್ಲಿ ನಾಲ್ಕು ವರ್ಷಗಳಿಂದ ವಾಸವಿದ್ದರು. ಆದರೆ, ಅನಾರೋಗ್ಯದಿಂದಾಗಿ ಇನ್ನೊಬ್ಬರನ್ನು ಅವಲಂಬಿಸಿ, ಬದುಕುವ ಪರಿಸ್ಥಿತಿ ಬಂತಲ್ಲ ಎಂದು ಮನೆಯಲ್ಲಿ ಕೊರಗುತ್ತಿದ್ದರು. ಇದೇ ವಿಚಾರವನ್ನು ಹೇಳಿಕೊಂಡು ಬೇಸರ ಪಡುತ್ತಿದ್ದ ಪದ್ಮಾವತಿ ಸೆ.26ರಂದು ಮನೆಯಲ್ಲಿ ಹುಲ್ಲು ಕೊಯ್ಯುವ ಯಂತ್ರಕ್ಕಾಗಿ ತಂದಿಟ್ಟಿದ್ದ ಪೆಟ್ರೋಲನ್ನು ಕುಡಿದು ಅಸ್ವಸ್ಥಗೊಂಡಿದ್ದರು.
ತೀವ್ರ ಅಸ್ವಸ್ಥಗೊಂಡಿದ್ದ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಸೆ.29ರಂದು ಸಂಜೆ ಮಹಿಳೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಮಾನಾಥ ಶೆಟ್ಟಿ ನೀಡಿದ ದೂರಿನಂತೆ, ಉಪ್ಪಿನಂಗಡಿ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
Mangalore Woman depressed by health issues drinks petrol and ends life in Bantwal. The deceased has been identified as Padmavathi (78).
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm