ಬ್ರೇಕಿಂಗ್ ನ್ಯೂಸ್
02-10-21 11:50 am Mangaluru Correspondent ಕರಾವಳಿ
ಮಂಗಳೂರು, ಅ.2 : ನಗರದ ಉರ್ವ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಸಿದ್ಧಾರ್ಥ್ ಜೆ. (41) ಹೃದಯಾಘಾತಕ್ಕೆ ತುತ್ತಾಗಿ ಸಾವನ್ನಪ್ಪಿದ್ದಾರೆ.
ಮೃತರು ಪುತ್ತೂರು ತಾಲೂಕಿನ ಈಶ್ವರಮಂಗಲದ ನಿವಾಸಿಯಾಗಿದ್ದು, ಮಂಗಳೂರಿನ ಪೊಲೀಸ್ ಕ್ವಾರ್ಟ್ರಸ್ನಲ್ಲಿ ವಾಸವಿದ್ದರು. ಮೃತರು ಪತ್ನಿ, ಪುತ್ರನನ್ನು ಅಗಲಿದ್ದಾರೆ.
ಶುಕ್ರವಾರ ರಾತ್ರಿ ಕರ್ತವ್ಯದಲ್ಲಿದ್ದ ಸಿದ್ಧಾರ್ಥ್ ಅವರಲ್ಲಿ ಅನಾರೋಗ್ಯ ಕಂಡುಬಂದಿತ್ತು. ಸಹೋದ್ಯೋಗಿಗಳು ಮನೆಗೆ ತೆರಳುವಂತೆ ಹೇಳಿದ್ದರು. ನಂತರ ಮನೆಗೆ ತೆರಳಿದ್ದ ಸಿದ್ಧಾರ್ಥ್ ಇಂದು ಬೆಳಗ್ಗಿನ ಜಾವ 3 ಗಂಟೆ ಸುಮಾರಿಗೆ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಅವರನ್ನು ಕಂಕನಾಡಿ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಅಸುನೀಗಿದ್ದಾರೆ. ಸಿದ್ದಾರ್ಥ್ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಉರ್ವ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿದ್ದ ಸಿದ್ಧಾರ್ಥ್ ಈ ಮೊದಲು ಮಂಗಳೂರು ದಕ್ಷಿಣ (ಪಾಂಡೇಶ್ವರ), ಸಂಚಾರ ಠಾಣೆ ಸಹಿತ ವಿವಿಧ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿದ್ದರು.
Mangalore Urwa police constable Siddharth (41) dies of heart attack. The deceased Hails from Puttur. He was working at Pandeshwar police station earlier.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm