ಬ್ರೇಕಿಂಗ್ ನ್ಯೂಸ್
08-10-21 01:33 pm Mangalore Reporter ಕರಾವಳಿ
ಬೆಳ್ತಂಗಡಿ, ಅ.8 : ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಡೆತ್ ನೋಟ್ ಬರೆದಿಟ್ಟು ನಾಪತ್ತೆಯಾಗಿದ್ದ ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಿಬ್ಬಂದಿ ಆಗಿದ್ದ ವ್ಯಕ್ತಿ ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅಸ್ವಸ್ಥ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.
ಮೇಲಧಿಕಾರಿಗಳ ಕಿರುಕುಳದಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಚೀಟಿಯಲ್ಲಿ ಬರೆದಿಟ್ಟು ಗಿರಿರಾಜ್ ಎಂಬವರು ಸೆ.28 ರಂದು ನಾಪತ್ತೆಯಾಗಿದ್ದರು. ಚೀಟಿ ನೋಡಿ ಆಘಾತಗೊಂಡಿದ್ದ ಪತ್ನಿ ಪೊಲೀಸರಿಗೆ ದೂರು ನೀಡಿದ್ದರು. ಒಂದು ವಾರದಿಂದ ನಾಪತ್ತೆಯಾಗಿದ್ದರಿಂದ ಗಿರಿರಾಜ್ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿದ್ದರು.
ಶಿವಮೊಗ್ಗ ಜಿಲ್ಲಾಧಿಕಾರಿ ಕಚೇರಿಯಲ್ಲಿ ಗಿರಿರಾಜ್ ಪ್ರಥಮ ದರ್ಜೆ ಸಹಾಯಕನಾಗಿ ಕೆಲಸ ಮಾಡುತ್ತಿದ್ದರು. 10 ದಿನಗಳ ಬಳಿಕ ಗಿರಿರಾಜ್ ಅಸ್ವಸ್ಥ ಸ್ಥಿತಿಯಲ್ಲಿ ಧರ್ಮಸ್ಥಳದಲ್ಲಿ ಪತ್ತೆಯಾಗಿದ್ದಾರೆ. ಸ್ಥಳೀಯರು ಪರಿಚಯ ಕೇಳಿದಾಗ, ಗಿರಿರಾಜ್ ಎಂದು ಹೇಳಿದ್ದು ಸಂಶಯಗೊಂಡು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಈ ಬಗ್ಗೆ ಶಿವಮೊಗ್ಗ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು ಡೆತ್ ನೋಟ್ ಬರೆದಿಟ್ಟಿದ್ದ ಬಗ್ಗೆ ತನಿಖೆ ನಡೆಸಲಿದ್ದಾರೆ.
A missing Shivamogga Man found in Dharmasthala in a uncouncious state.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm