ಬ್ರೇಕಿಂಗ್ ನ್ಯೂಸ್
08-10-21 06:31 pm Headline Karnataka News Network ಕರಾವಳಿ
ಮಂಗಳೂರು, ಅ.8 :ಹಿಂದು ಜನಜಾಗೃತಿ ನೆಪದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಚೈತ್ರಾ ಕುಂದಾಪುರ ವಿರುದ್ಧ ಸುರತ್ಕಲ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.
ಅಕ್ಟೋಬರ್ 4ರಂದು ಸುರತ್ಕಲ್ನಲ್ಲಿ ಬಜರಂಗದಳ, ದುರ್ಗಾವಾಹಿನಿಯಿಂದ ಆಯೋಜಿಸಲಾಗಿದ್ದ ಜನ ಜಾಗೃತಿ ಸಭೆಯಲ್ಲಿ ಚೈತ್ರಾ ಪ್ರಚೋದನಕಾರಿ ಭಾಷಣ ಮಾಡಿದ್ದನ್ನು ವಿರೋಧಿಸಿ ಹಲವು ಸಂಘಟನೆಗಳು ಆಕ್ಷೇಪಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ಎಂಬವರು ಮುಸ್ಲಿಂ ಸಮುದಾಯವನ್ನು ಅವಹೇಳನಗೈದು ನೀಡಿರುವ ಹೇಳಿಕೆ ಆಧರಿಸಿ ದೂರು ನೀಡಿದ್ದರು. ಅಬ್ದುಲ್ ಖಾದರ್ ದೂರನ್ನು ಪರಿಗಣಿಸಿ ಪೊಲೀಸರು ಐಪಿಸಿ ಸೆಕ್ಷನ್ 153 ಎ ಮತ್ತು 505/2 ಅಡಿ ಕೇಸು ದಾಖಲಿಸಿದ್ದಾರೆ. ಇವರೆಡು ಸೆಕ್ಷನ್ ಗಳೂ ಸ್ಟೇಶನ್ ಜಾಮೀನು ರಹಿತ ಆಗಿದ್ದು ಪೊಲೀಸರು ವಶಕ್ಕೆ ಪಡೆದು ಕೋರ್ಟಿಗೆ ಹಾಜರು ಪಡಿಸಬೇಕಾಗುತ್ತದೆ.
ಬ್ಯಾರಿಗಳು ಮೀನು ಮಾರುವವರು, ನಮ್ಮ ಅನ್ನ ತಿಂದು ಜೀವಿಸಲು ಎಷ್ಟು ಅಹಂಕಾರ. ಬಜರಂಗದಳ ಕಾರ್ಯಕರ್ತರು ಮನಸ್ಸು ಮಾಡಿದರೆ ಎರಡು ದಿನದಲ್ಲಿ ಎಲ್ಲಾ ಮುಸ್ಲಿಮ್ ಹೆಣ್ಣು ಮಕ್ಕಳನ್ನು ಹಿಂದು ಧರ್ಮಕ್ಕೆ ಮತಾಂತರ ಮಾಡುತ್ತೇವೆ. ಅಲ್ಲದೆ, ಮುಸ್ಲಿಂ ಹೆಣ್ಣು ಮಕ್ಕಳನ್ನು ಬುರ್ಖಾ ತೆಗೆಸಿ ಕುಂಕುಮ ಇಟ್ಟು ಮತಾಂತರಿಸುತ್ತೇವೆ ಎಂದು ಚೈತ್ರಾ ಕುಂದಾಪುರ ಭಾಷಣದಲ್ಲಿ ಹೇಳಿಕೆ ನೀಡಿದ್ದು ಒಂದು ಧರ್ಮವನ್ನು ಅವಹೇಳನ ಮಾಡಿದಂತೆ ಎಂಬುದಾಗಿ ಪರಿಗಣಿಸಿ, ಪೊಲೀಸರು ಕಾನೂನು ತಜ್ಞರಿಂದ ಅಭಿಪ್ರಾಯ ಪಡೆದು ಪ್ರಕರಣ ದಾಖಲಿಸಿದ್ದಾರೆ.
An FIR was lodged at the Suratkal station against Chaitra Kundapur on charges of making provocative speech.
10-06-26 10:40 pm
HK News Desk
ನಿಮ್ಮಪ್ಪನಿಂದಲೇ ಆರ್ಎಸ್ಎಸ್ಗೆ ಏನು ಮಾಡೋಕೆ ಆಗಿಲ...
09-06-26 07:04 pm
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
10-06-26 06:42 pm
HK News Staffer
ಮಧ್ಯಪ್ರಾಚ್ಯದಲ್ಲಿ ಮತ್ತೆ ಉದ್ವಿಗ್ನ ಸ್ಥಿತಿ; ಕೂಡಲೇ...
08-06-26 09:11 pm
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
10-06-26 10:03 pm
HK News Staffer
ಅಡಿಕೆ ಎಲೆ ಚುಕ್ಕಿ, ಹಳದಿ ಎಲೆ ರೋಗ ; ರೈತರ ಕಷ್ಟಕ್ಕ...
10-06-26 05:07 pm
ಜೂನ್ 12ರಂದು ಮೊದಲ ಬಾರಿಗೆ ಕೊಲ್ಲೂರು ಮೂಕಾಂಬಿಕೆ ಸನ...
10-06-26 04:19 pm
Yedapadavu Highway News: ಮಂಗಳೂರು- ಮೂಡುಬಿದ್ರೆ...
09-06-26 08:58 pm
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
11-06-26 11:43 am
HK News Staffer
ಬ್ರಹ್ಮಾವರ; ತಾಯಿಯ ಮಡಿಲಲ್ಲೇ ವಿಧಿಯ ಅಟ್ಟಹಾಸ..! 40...
11-06-26 11:40 am
ಬೀಗ ಹಾಕಿದ ಮನೆಗಳೇ ಟಾರ್ಗೆಟ್; ತಮಿಳುನಾಡು, ಆಂಧ್ರಪ್...
10-06-26 01:48 pm
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm