ಬ್ರೇಕಿಂಗ್ ನ್ಯೂಸ್
10-09-20 10:51 pm Puttur Correspondent ಕರಾವಳಿ
ಮಂಗಳೂರು, ಸಪ್ಟೆಂಬರ್ 10: ಯಾದವ ಸಭಾ ಪ್ರಾದೇಶಿಕ ಸಮಿತಿ ಆರ್ಲಪದವು ಇದರ ಆಶ್ರಯದಲ್ಲಿ 14 ನೇ ವರ್ಷದ ಸಾರ್ವಜನಿಕ ಶ್ರೀಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವು ಗೋಪಾಲಕೃಷ್ಣ ಅಡಿಗ ನೇತೃತ್ವದಲ್ಲಿ ಧಾರ್ಮಿಕ ವಿಧಿ ನೆರವೇರಿತು.
ಪೂಜೆಯ ಬಳಿಕ ಶ್ರೀ ಕೃಷ್ಣ ವೇಷ ಪೋಟೋ ಸ್ಪರ್ಧೆ 2020 ರ ಬಹುಮಾನ ವಿತರಣೆ ಕಾರ್ಯಕ್ರಮವು ತಾಲೂಕು ಪಂಚಾಯತ್ ಅಧ್ಯಕ್ಷರಾದ ರಾಧಾಕೃಷ್ಣ ಬೋರ್ಕರ್ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ರಾಮಕೃಷ್ಣ ಪ್ರೌಢ ಶಾಲೆಯ ಸಂಚಾಲಕರಾದ ಹೇಮನಾಥ ಶೆಟ್ಟಿ ಕಾವು ಬಹುಮಾನ ವಿತರಿಸಿದರು.
ಈ ಸಂದರ್ಭದಲ್ಲಿ ವೇದಿಕೆಯಲ್ಲಿ ದಿವ್ಯನಾಥ್ ಶೆಟ್ಟಿ ಕಾವು, ಸದಾಶಿವ ರೈ ಸೂರಂಬೈಲು, ಶ್ರೀ ರವೀಂದ್ರ ಭಂಡಾರಿ ಬೈಕ್ರೋಡ್, ಮಾಜಿ ಸೈನಿಕರಾದ ಪುಷ್ಪರಾಜ್ ಶೆಟ್ಟಿ ಕೋಟೆ, ಉಪೇಂದ್ರ ಬಲ್ಯಾಯ, ಬಾಬು ರೈ ಕೋಟೆ ಯಾದವ ಸಭಾ ಪ್ರಾದೇಶಿಕ ಸಮಿತಿಯ ಅಧ್ಯಕ್ಷರಾದ ವಿಜಯ ಮಣಿಯಾಣಿ ಭರಣ್ಯ ಉಪಸ್ಥಿತರಿದ್ದರು.

ಶ್ರೀಕೃಷ್ಣ ವೇಷ ಪೋಟೋ ಸ್ಪರ್ಧೆಯಲ್ಲಿ ಪಾಣಾಜೆ ಹಾಗೂ ಬೆಟ್ಟಂಪಾಡಿ ವ್ಯಾಪ್ತಿಯ 68 ಮಕ್ಕಳು ಭಾಗವಹಿಸಿದ್ದರು. ಈ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಮಾ.ಅಕ್ಷಜ್.ಪಿ.ಶೆಟ್ಟಿ, ದ್ವಿತೀಯ ಸ್ಥಾನ ಮಾ.ಮಯಾಂಕ್ ಜೆ.ಕೆ ರೈ, ತೃತೀಯ ಸ್ಥಾನ ಗೃತಿಕಾ ಎಂ.ಎಸ್ ಪಡೆದುಕೊಂಡರು. ತೀರ್ಪುಗಾರರಾಗಿ ಕೊಯ್ಯೂರು ಪದವಿಪೂರ್ವ ಕಾಲೇಜಿನ ಉಪನ್ಯಾಸಕಾರಾದ ಬಾಲಕೃಷ್ಣ ಬೇರಿಕೆ, ಚಿತ್ರಕಲಾವಿದರಾದ ಯೊಗೀಶ್ ಕಡಂದೇಲು ಹಾಗೂ ಶಿಲ್ಪಿಯಾದ ಡಾ. ಮೋಹನ್ ಜಿ.ಎಸ್ ಸಹಕರಿಸಿದರು. ಕಾರ್ಯಕ್ರಮದಲ್ಲಿ ಮೇಶಾ ಪ್ರಿಂಟರ್ಸ್ ನ ಮಾಲಕರಾದ ಗಂಗಾಧರ್ ಇವರನ್ನು ಸನ್ಮಾನಿಸಲಾಯಿತು.
ಪುತ್ತೂರು ಯಾದವ ಸಭಾ ಯುವ ವೇದಿಕೆ ಅಧ್ಯಕ್ಷರಾದ ಶ್ರೀಹರಿ ಪಾಣಾಜೆ ಸ್ವಾಗತಿಸಿ ಪ್ರಕಾಶ್ ಕುಲಾಲ್ ವಂದಿಸಿದರು. ಶ್ರೀ ಪ್ರಸಾದ್ ಪಾಣಾಜೆ ಕಾರ್ಯಕ್ರಮ ನಿರೂಪಿಸಿದರು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm