ಬ್ರೇಕಿಂಗ್ ನ್ಯೂಸ್
10-09-20 10:57 pm Puttur Correspondent ಕರಾವಳಿ
ಮಂಗಳೂರು, ಸಪ್ಟೆಂಬರ್ 10: ಉಕ್ಕುಡ ಅಂಗನವಾಡಿ ಕೇಂದ್ರಕ್ಕೆ ನೀರು ಶುದ್ಧೀಕರಣ ಘಟಕವನ್ನು ವಿಟ್ಲ ಜೇಸಿಐ ವತಿಯಿಂದ ಜೇಸಿ ಸಪ್ತಾಹದ ಅಂಗವಾಗಿ ನೀಡಲಾಯಿತು.
ಜೇಸಿಐ ಅಧ್ಯಕ್ಷರರಾದ ದಿನೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದರು. ವಿಟ್ಲ ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯ ಉಪಾಧ್ಯಕ್ಷ ಶ್ರೀಧರ ಶೆಟ್ಟಿ ಉದ್ಘಾಟಿಸಿದರು.
ಉಕ್ಕುಡ ಪಬ್ಲಿಕ್ ಸ್ಕೂಲ್ ಅಧ್ಯಕ್ಷ ರಶೀದ್ ವಿಟ್ಲ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಜೇಸಿಐ ನಿಕಟ ಪೂರ್ವಾಧ್ಯಕ್ಷ ಬಾಲಕೃಷ್ಣ, ಪಟ್ಟಣ ಪಂಚಾಯತ್ ಸದಸ್ಯೆ ಸುನೀತಾ, ಮೋಹನದಾಸ್ ಉಕ್ಕುಡ ಉಪಸ್ಥಿತರಿದ್ದರು. ಕಾರ್ಯದರ್ಶಿ ಆರ್ತಿಕ್ ವಂದಿಸಿದರು.
20-09-26 07:13 pm
HK News Staffer
ಗಣೇಶ ಶೋಭಾಯಾತ್ರೆಯಲ್ಲಿ ಪ್ರಚೋದನಕಾರಿ ಭಾಷಣ ; ಮಸೀದಿ...
20-09-26 03:32 pm
ವಂದೇ ಮಾತರಂ ಎರಡೇ ಚರಣ ; ತೀರ್ಥಹಳ್ಳಿಯಲ್ಲಿ ಸಿಎಂ ಡಿ...
19-09-26 05:44 pm
B K Hariprasad: ಉಮರ್ ಖಾಲಿದ್ ರಾಷ್ಟ್ರೀಯವಾದಿ ದೇಶ...
17-09-26 04:13 pm
ಚಿತ್ರರಂಗದ ಸಾರ್ವಕಾಲಿಕ ಶ್ರೇಷ್ಠ ನಟ ಅನಂತನಾಗ್ ಗೆ '...
16-09-26 10:40 pm
19-09-26 05:40 pm
HK News Staffer
Mamata Banerjee, Sanchita Pradhan, Rejinagar:...
19-09-26 03:37 pm
ಮುಂಬೈನಲ್ಲಿ ಕುಡಿಯುವ ನೀರಿಗೆ ತೀವ್ರ ಬರ ; ಸಮುದ್ರದ...
13-09-26 09:00 pm
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
21-09-26 10:08 am
HK News Staffer
Mangalore Eye, Project: ಕದ್ರಿಯ ನೂರಾರು ಕೋಟಿ ಜಾ...
20-09-26 08:59 pm
ಮೊಗವೀರಪಟ್ಣ- ಕೋಟೆಪುರ ರಸ್ತೆ ಕಾಂಕ್ರೀಟಿಗೆ ಗಡುವು ;...
19-09-26 09:54 pm
ಬೆಳ್ಳಂಬೆಳಗ್ಗೆ ಮೀನುಗಾರಿಕಾ ಬಂದರಿಗೆ ಸಿಎಂ ಡಿಕೆಶಿ...
19-09-26 10:11 am
ಮಂಗಳೂರಿನಲ್ಲಿ ಮೊದಲ ಸಚಿವ ಸಂಪುಟ ಸಭೆ ; 32,611 ಕೋಟ...
18-09-26 07:30 pm
20-09-26 04:39 pm
HK News Staffer
Bengluru, Crime: ಬೆಂಗಳೂರು ; ಮಧ್ಯರಾತ್ರಿ ಹೋಟೆಲ್...
20-09-26 02:16 pm
ಹುಬ್ಬಳ್ಳಿಯಲ್ಲಿ ಗ್ಯಾಸ್ ಸೋರಿಕೆ ದುರಂತ: ಸಿಲಿಂಡರ್...
20-09-26 01:01 pm
ಪತಿಯೊಂದಿಗೆ ಜಗಳದ ಸಿಟ್ಟಿನಲ್ಲಿ ಇಬ್ಬರು ಮಕ್ಕಳನ್ನು...
19-09-26 09:57 pm
ಕೋಕಾ ಜಾಮೀನು ಬೆನ್ನಲ್ಲೇ ರೌಡಿಶೀಟರ್ ಭರತ್ ಕುಮ್ಡೇಲು...
19-09-26 09:48 pm