ಬ್ರೇಕಿಂಗ್ ನ್ಯೂಸ್
10-09-20 11:04 pm Puttur Correspondent ಕರಾವಳಿ
ಮಂಗಳೂರು, ಸಪ್ಟೆಂಬರ್ 10: ಸಮಾಜ ಸೇವಾ ರಂಗದಲ್ಲಿ ಕರಾವಳಿಯಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವಿಟ್ಲ ರೋಟರಿ ಕ್ಲಬ್ ಸ್ಥಾಪಕ ಕಾರ್ಯದರ್ಶಿ ಹಾಗೂ ಉಕ್ಕುಡ ಪಬ್ಲಿಕ್ ಸ್ಕೂಲ್ ಅಧ್ಯಕ್ಷರಾದ ರಶೀದ್ ವಿಟ್ಲ ಅವರನ್ನು ವಿಟ್ಲ ಗಜಾನನ ಸಭಾಭವನದಲ್ಲಿ ನಡೆದ ವಿಟ್ಲ ರೋಟರಿ ಕ್ಲಬ್ ವತಿಯಿಂದ ಸನ್ಮಾನಿಸಲಾಯಿತು.

ಸಮಾರಂಭದ ಅಧ್ಯಕ್ಷತೆಯನ್ನು ರೋಟರಿ ಕ್ಲಬ್ ಅಧ್ಯಕ್ಷರಾದ ಕೃಷ್ಣ ಭಟ್ ವಹಿಸಿದರು. ಇದೇ ಸಂದರ್ಭ ಎಸ್ಸೆಸ್ಸೆಲ್ಸಿಯಲ್ಲಿ ಅಧಿಕ ಅಂಕ ಗಳಿಸಿದ ರೋಟರಿ ಕುಟುಂಬದ ವಿದ್ಯಾರ್ಥಿಗಳನ್ನು ಅಭಿನಂದಿಸಲಾಯಿತು. ರೋಟರಿ ವಲಯ ಸೇನಾನಿ ಜಯರಾಮ ರೈ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ವಿಟ್ಲ ವರ್ತಕರ ಸಂಘದ ಅಧ್ಯಕ್ಷರಾದ ಬಾಬು ಕೆ.ವಿ., ಗಜಾನನ ಸಭಾಭವನದ ಮಾಲಕ ಸಂಜೀವ ಎಂ., ವಿಠಲ ಪ್ರೌಢಶಾಲೆಯ ಮುಖ್ಯ ಶಿಕ್ಷಕ ಕಿರಣ್ ಬ್ರಹ್ಮಾವರ, ದಿನೇಶ್ ವಿಟ್ಲ, ಪಿ.ಕೆ. ಶೆಟ್ಟಿ, ಅಣ್ಣಪ್ಪ ಸಾಸ್ತಾನ, ಸೋಮಶೇಖರ್, ಭಾಸ್ಕರ ಶೆಟ್ಟಿ, ಡಾ. ಚರಣ್ ಕಜೆ, ಪೀಟರ್ ಲಸ್ರಾದೋ ಮೊದಲಾದವರು ಉಪಸ್ಥಿತರಿದ್ದರು. ಕಾರ್ಯದರ್ಶಿ ಪ್ರಕಾಶ್ ನಾಯಕ್ ವಂದಿಸಿದರು.
30-10-25 07:25 pm
Bangalore Correspondent
ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
ಸಿದ್ದರಾಮಯ್ಯ ಅವರೇ ಐದು ವರ್ಷಗಳಿಗೆ ಮುಖ್ಯಮಂತ್ರಿಯೆಂ...
30-10-25 04:34 pm
ಬೆಂಗಳೂರು ; ಕಾರಿನ ಮಿರ್ರ್ಗೆ ಬೈಕ್ ಟಚ್ ಆಗಿದ್ದ...
29-10-25 09:12 pm
ಬ್ರಿಟಿಷರ ಕಾಲದ ಸ್ಲೋಚ್ ಮಾದರಿ ಕ್ಯಾಪ್ ಬದಲು ; ಅರಸು...
28-10-25 10:03 pm
30-10-25 03:20 pm
HK News Desk
ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
30-10-25 08:06 pm
Mangalore Correspondent
ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
ನವೆಂಬರ್ 28ರಂದು ಉಡುಪಿ ಶ್ರೀಕೃಷ್ಣ ಮಠಕ್ಕೆ ಪ್ರಧಾನಿ...
30-10-25 11:28 am
ಮಂಗಳೂರಿನಲ್ಲಿ ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕ್ರೀಡ...
29-10-25 10:47 pm
29-10-25 10:43 pm
Mangalore Correspondent
ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm
ಕೇರಳ ಮೂಲದ ಗಲ್ಫ್ ಉದ್ಯಮಿಗೆ ಹನಿಟ್ರ್ಯಾಪ್ ; ಬಂಧನಕ್...
28-10-25 10:48 pm