ಬ್ರೇಕಿಂಗ್ ನ್ಯೂಸ್
12-10-21 03:19 pm Mangalore Reporter ಕರಾವಳಿ
ಮಂಗಳೂರು, ಅ.12 : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾಳೆ (ಅ.13) ಸಂಜೆ ದಸರಾ ಸಂಭ್ರಮದಲ್ಲಿರುವ ಕುದ್ರೋಳಿ ಗೋಕರ್ಣನಾಥ ಕ್ಷೇತ್ರಕ್ಕೆ ಭೇಟಿ ನೀಡಲಿದ್ದಾರೆ.
ಉಡುಪಿ ಜಿಲ್ಲೆಯ ಪ್ರವಾಸ ನಡೆಸಲಿರುವ ಮುಖ್ಯಮಂತ್ರಿ ಸಂಜೆ ನಾಲ್ಕು ಗಂಟೆಗೆ ಉಡುಪಿಯಿಂದ ಮಂಗಳೂರಿಗೆ ಬರಲಿದ್ದು 5 ಗಂಟೆ ಸುಮಾರಿಗೆ ಕುದ್ರೋಳಿ ಭೇಟಿ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅಪರಾಹ್ನ 3 ಗಂಟೆಯಿಂದ 6 ಗಂಟೆ ವರೆಗೆ ಕುದ್ರೋಳಿ ಕ್ಷೇತ್ರದಲ್ಲಿ ಭಕ್ತರ ಪ್ರವೇಶವನ್ನು ಸೀಮಿತಗೊಳಿಸಲಾಗುವುದು. ಭಕ್ತರು ಈ ಸಂದರ್ಭದಲ್ಲಿ ಸಹಕರಿಸಬೇಕು ಎಂದು ಕ್ಷೇತ್ರದ ಆಡಳಿತ ಮಂಡಳಿ ವಿನಂತಿ ಮಾಡಿದೆ.

ಈ ಬಗ್ಗೆ ಕುದ್ರೋಳಿ ಕ್ಷೇತ್ರದಲ್ಲಿ ಜಿಲ್ಲಾಧಿಕಾರಿ ಮತ್ತು ಪೊಲೀಸ್ ಅಧಿಕಾರಿಗಳು ಕಾನೂನು ವ್ಯವಸ್ಥೆ ಬಗ್ಗೆ ಸಭೆ ನಡೆಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ನಗರ ಡಿಸಿಪಿ ಹರಿರಾಮ್ ಶಂಕರ್, ಮುಖ್ಯಮಂತ್ರಿ ಭೇಟಿ ಹಿನ್ನೆಲೆಯಲ್ಲಿ 3 ಗಂಟೆಯಿಂದ 6 ಗಂಟೆ ವರೆಗೆ ದೇವಸ್ಥಾನ ಪರಿಸರದಲ್ಲಿ ನಿರ್ಬಂಧಗಳಿರುತ್ತವೆ. ಭಕ್ತರು ಮಾಹಿತಿ ತಿಳಿಯದೆ ಸಮಸ್ಯೆಗೆ ಸಿಲುಕದಂತೆ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.
Karnataka CM Basavaraj Bommai to visit kudroli temple in Mangalore on October 13th visitors and devotes prohibited to enter temple as tight security will be implemented.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm