ಬ್ರೇಕಿಂಗ್ ನ್ಯೂಸ್
13-10-21 10:30 pm Mangaluru Correspondent ಕರಾವಳಿ
ಮಂಗಳೂರು, ಅ.13: ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್ ಖಚಿತ ಪ್ರಕರಣಗಳು ನಿಯಂತ್ರಣಕ್ಕೆ ಬರುತ್ತಿವೆ. ಆದರೆ, ಹಬ್ಬ ಹರಿದಿನಗಳ ಸಂದರ್ಭದಲ್ಲಿ ಹೆಚ್ಚಳವಾಗುವ ಸಾಧ್ಯತೆಯೂ ಕೂಡ ಇದೆ.
ಆದ್ದರಿಂದ ಈ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಅನುಷ್ಠಾನಗೊಳಿಸಿ, ಸಂಭಾವ್ಯ ಕೋವಿಡ್ ಮೂರನೇ ಅಲೆಯ ಭೀತಿಯನ್ನು ತಪ್ಪಿಸಲು, ನಗರ ವ್ಯಾಪ್ತಿಯಲ್ಲಿ ಕೋವಿಡ್ ಸಮುಚಿತ ವರ್ತನೆ ಪಾಲನೆಯಾಗುತ್ತಿರುವುದರ ಬಗ್ಗೆ ನಿಗಾ ವಹಿಸುವುದು ಅನಿವಾರ್ಯವಾಗಿರುತ್ತದೆ.
ಮೊದಲ ಹಾಗೂ ಎರಡನೇ ಡೋಸ್ ಲಸಿಕೆ ಪಡೆಯದವರನ್ನು ಗುರುತಿಸಿ, ಲಸಿಕೆ ಕೊಡಿಸುವ ಕೆಲಸ ಮಾಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಇದೇ ಅ.14 ರಿಂದ16ರ ವರೆಗೆ ನಗರದ ವಿವಿಧೆಡೆ ಹಮ್ಮಿಕೊಳ್ಳಲಾಗಿರುವ ಲಸಿಕಾ ಮೇಳಗಳ ಸಂಪೂರ್ಣ ಲಾಭವನ್ನು ನಾಗರಿಕರು ಪಡೆಯುವಂತೆ ಕೋರಲಾಗಿದೆ. ತಪ್ಪಿದಲ್ಲಿ ಅ.16 ರಂದು ಮಾಲ್ ಸಹಿತ ಎಲ್ಲ ಸಾರ್ವಜನಿಕ ಸ್ಥಳಗಳು ಸೇರಿದಂತೆ ಸಾರ್ವಜನಿಕರಿಗೆ ಲಸಿಕೆ ಪಡೆದ ದಾಖಲೆ ಇಲ್ಲದೆ, ಬೇಕಾಬಿಟ್ಟಿ ಓಡಾಡುವುದನ್ನು ಗಂಭೀರವಾಗಿ ಪರಿಗಣಿಸಲಾಗುವುದು ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
No entry into Malls and Markers after October 16th without Covid Vaccination Warns Mangalore MCC commissioner.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm