ಬ್ರೇಕಿಂಗ್ ನ್ಯೂಸ್
21-10-21 08:40 pm Mangalore Reporter ಕರಾವಳಿ
ಮಂಗಳೂರು, ಅ.21: ಕೇಸರಿ ಹಾಕಿದವರು ರಾಷ್ಟ್ರ ವಿರೋಧಿಗಳು ಎಂದಿದ್ದ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ ಹೇಳಿಕೆಗೆ ಗುರುಪುರ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿ ಕಿಡಿಕಾರಿದ್ದಾರೆ.
ಅವರು ಪ್ರತಿನಿಧಿಸುವ ಪಕ್ಷವೇ ನೆಲೆ ಇಲ್ಲದಾಗುತ್ತಿದೆ. ಅದರ ಜೊತೆಗೆ ಐ ಹೋಗಿ ವಾನ್ ಅಷ್ಟೇ ಆಗಿದ್ದಾರೆ. ಅವರಿಗೂ ನೆಲೆ ಇಲ್ಲದ ಸ್ಥಿತಿ. ಅದರ ನಡುವೆ, ಕೇಸರಿ ಬಗ್ಗೆ ಟೀಕಿಸಲು ಹೋದರೆ ಅವರ ಭವಿಷ್ಯವೇ ಮಂಕಾಗಲಿದೆ ಎಂದು ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇದಲ್ಲದೆ, ಇವರ ಇತಿಹಾಸದ ಬಗ್ಗೆ ಹೇಳಲು ಹೋದರೆ, ಇವರೇ ಕೇಸರಿ ಹೆಣ್ಣನ್ನು ಮದುವೆಯಾದವರು. ಇವರ ಮನೆಯಲ್ಲೇ ಕೇಸರಿ ಹೆಣ್ಣನ್ನು ಮತಾಂತರ ಮಾಡಿದ್ದಾರೆ. ಕೇಸರಿ ಹೆಣ್ಣನ್ನು ಮನೆಯಲ್ಲಿ ಇಟ್ಟುಕೊಂಡು ಕೇಸರಿ ಹಾಕುವವರು, ಕೇಸರಿ ಬಣ್ಣದ ಬಗ್ಗೆ ಮಾತನಾಡುತ್ತಾರೆ. ಕೇಸರಿಯನ್ನು ಬಗಲಲ್ಲಿಟ್ಟುಕೊಂಡು ಇವರು ಕೇಸರಿಗಳನ್ನೇ ರಾಷ್ಟ್ರ ದ್ರೋಹಿಗಳೆನ್ನುವುದು ಎಷ್ಟು ಸರಿ ಎಂದು ರಾಜಶೇಖರಾನಂದ ಸ್ವಾಮೀಜಿ ಪ್ರಶ್ನೆ ಮಾಡಿದ್ದಾರೆ.
ಬೆಂಗಳೂರಿನಲ್ಲಿ ನಡೆದ ಟಿವಿ ಮಾಧ್ಯಮದ ಡಿಬೇಟ್ ನಲ್ಲಿ ಕಾಂಗ್ರೆಸ್ ಮುಖಂಡ ಐವಾನ್ ಡಿಸೋಜ, ಕೇಸರಿ ಹಾಕಿದವರನ್ನು ತೆಗಳುವ ಭರದಲ್ಲಿ ಅವರೆಲ್ಲ ರಾಷ್ಟ್ರ ವಿರೋಧಿಗಳು. ಇಂಥವರಿಂದಲೇ ದೇಶದಲ್ಲಿ ದೇಶದ್ರೋಹಿ ಚಟುವಟಿಕೆ ಆಗುತ್ತಿದೆ ಎಂದು ಹೇಳಿದ್ದರು. ಈ ಹೇಳಿಕೆಗೆ ಹಿಂದು ಸಂಘಟನೆಗಳಿಂದ ವಿರೋಧ ವ್ಯಕ್ತವಾಗಿದೆ.
Mangalore Rajashekarananda swami slams congress Ivan Dsouza says his wife is Hindu he converted her and made her as Christians. The controversy sparked out after Ivan Dsouza made comment on Kesari Shawl saying those who wear it are terrorist.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm