ಬ್ರೇಕಿಂಗ್ ನ್ಯೂಸ್
26-10-21 10:06 pm Mangaluru Correspondent ಕರಾವಳಿ
ಮಂಗಳೂರು, ಅ.26: ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ನೀರು ಸರಬರಾಜು ಮಾಡುವ ತುಂಬೆ ರೇಚಕ ಸ್ಥಾವರದ ಜಾಕ್ ವೆಲ್ ನಲ್ಲಿ ತುರ್ತು ಕಾಮಗಾರಿ ಇರುವುದರಿಂದ ಅ.28ರಿಂದ ಎರಡು ದಿನಗಳ ಕಾಲ ನೀರು ಸರಬರಾಜಿನಲ್ಲಿ ವ್ಯತ್ಯಯ ಆಗಲಿದೆ.
18 ಎಂಜಿಡಿ ಮತ್ತು 81.7 ಎಂಎಲ್ ಡಿ ರೇಚಕ ಸ್ಥಾವರದ ಜಾಕ್ ವೆಲ್ ನಲ್ಲಿ ಸಮಸ್ಯೆ ಉಂಟಾಗಿದ್ದು, ಅ.28ರ ಬೆಳಗ್ಗೆ 6ರಿಂದ ಅ.30ರ ಬೆಳಗ್ಗೆ 6 ಗಂಟೆಯ ವರೆಗೆ ಮೂರು ದಿನಗಳ ಕಾಲ ಮಂಗಳೂರು ನಗರಕ್ಕೆ ಸಂಪೂರ್ಣವಾಗಿ ನೀರು ಪೂರೈಕೆ ಸ್ಥಗಿತವಾಗಲಿದೆ.
ಸಾರ್ವಜನಿಕರು ಸಹಕರಿಸಬೇಕೆಂದು ಮಹಾನಗರ ಪಾಲಿಕೆಯ ಪ್ರಕಟಣೆ ತಿಳಿಸಿದೆ.
Mangalore Thumbe vented dam repairs city to have no water for three days from October 28.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm