ಬ್ರೇಕಿಂಗ್ ನ್ಯೂಸ್
27-10-21 05:23 pm Mangaluru Correspondent ಕರಾವಳಿ
ಉಳ್ಳಾಲ, ಅ.27: ತೊಕ್ಕೊಟ್ಟು ಫ್ಲೈ ಓವರ್ ನಲ್ಲಿ ನಡೆದ ರಸ್ತೆ ಅಪಘಾತದಲ್ಲಿ ರಸ್ತೆಗೆಸೆಯಲ್ಪಟ್ಟ ಬುಲೆಟ್ ಸವಾರ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಇಂದು ಸಂಜೆ ನಡೆದಿದೆ.
ಕುಂಪಲ ಸರಳಾಯ ಕಾಲನಿ ನಿವಾಸಿ ಸುಬ್ರಹ್ಮಣ್ಯ ರಾವ್ ಸಿಂಧ್ಯ(45) ಮೃತ ದುರ್ದೈವಿ. ಇಂದು ಸಂಜೆ ಸುಬ್ರಹ್ಮಣ್ಯ ಅವರು ಮಂಗಳೂರಿನಿಂದ ಕುಂಪಲ ಕಡೆಗೆ ತೊಕ್ಕೊಟ್ಟು ಮೇಲ್ಸೇತುವೆ ಮೇಲಿಂದ ಬುಲೆಟಲ್ಲಿ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿ ಮೇಲ್ಸೇತುವೆಯಿಂದ 20 ಅಡಿ ಆಳದ ಸರ್ವಿಸ್ ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಲೆಗೆ ಗಂಭೀರ ಗಾಯಗೊಂಡ ಸುಬ್ರಹ್ಮಣ್ಯ ಅವರು ತೊಕ್ಕೊಟ್ಟಿನ ನೇತಾಜಿ ಎಲ್ಲಪ್ಪ ಆಸ್ಪತ್ರೆಗೆ ಕೊಂಡೊಯ್ಯುವಷ್ಟರಲ್ಲಿ ಅಸುನೀಗಿದ್ದಾರೆ. ಫ್ಲೈ ಓವರಲ್ಲಿ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿರುವುದಾಗಿ ಶಂಕಿಸಲಾಗಿದೆ.
ಆಸ್ಪತ್ರೆಗೆ ಬಂದ ಸುಬ್ರಹ್ಮಣ್ಯ ಅವರ ತಾಯಿ, ಪತ್ನಿ, ಮಗಳು ಮೃತದೇಹದ ಮುಂದೆ ರೋದಿಸುತ್ತಿರುವ ದೃಶ್ಯ ಎಲ್ಲರ ಮನಕಲಕುವಂತಿತ್ತು.
ಸುಬ್ರಹ್ಮಣ್ಯ ಈ ಮೊದಲು ದುಬೈಯಲ್ಲಿದ್ದು ಊರಿಗೆ ಮರಳಿದ ನಂತರ ಮಂಗಳೂರಲ್ಲಿ ಸಿವಿಲ್ ಕನ್ಸಟ್ರಕ್ಷನ್ ಕೆಲಸ ಮಾಡುತ್ತಿದ್ದರು. ಸುಬ್ರಹ್ಮಣ್ಯ ಅವರು ಯುವ ಮರಾಠ ಸಂಘದ ಮಾಜಿ ಅಧ್ಯಕ್ಷರಾಗಿದ್ದರು.
Mangalore Bullet Bike Accident at Thokkottu flyover bridge, Man thrown from bridge dies on Spot. The deceased has been identified as Subramanya Rao (45) resident of Kumpala.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 01:43 pm
HK News Desk
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
India and Pakistan, Ceasefire: ಮೂರೇ ದಿನದಲ್ಲಿ...
10-05-25 08:28 pm
India-Pakistan war: ಭಾರತ - ಪಾಕಿಸ್ತಾನ ತಕ್ಷಣದಿಂ...
10-05-25 07:25 pm
10-05-25 07:10 pm
Mangalore Correspondent
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
Suhas Shetty Murder Case, Speaker UT Khader,...
09-05-25 01:32 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm