ಬ್ರೇಕಿಂಗ್ ನ್ಯೂಸ್
02-11-21 10:12 am Mangaluru Correspondent ಕರಾವಳಿ
ಮಂಗಳೂರು, ನ.1: ಸಿಡಿಲು ಬಡಿದು ಇಬ್ಬರು ಯುವಕರು ಮೃತಪಟ್ಟ ಘಟನೆ ಮೂಡುಬಿದ್ರೆ ತಾಲೂಕಿನ ಪುತ್ತಿಗೆ ಪಂಚಾಯತ್ ವ್ಯಾಪ್ತಿಯ ಕಂಚಿಬೈಲು ಎಂಬಲ್ಲಿ ನಡೆದಿದೆ.
ನೆನ್ನೆ ಸಂಜೆ ಸುರಿದ ಸಿಡಿಲು ಮಳೆಯ ಸಂದರ್ಭದಲ್ಲಿ ಘಟನೆ ನಡೆದಿದೆ. ಕಂಚಿಬೈಲಿನ ಯೆರುಗುಂಡಿ ಫಾಲ್ಸ್ ನೋಡಲು ಹೋಗಿದ್ದ ಕಂಚಿಬೈಲು ಪದವು ನಿವಾಸಿಗಳಾದ ಮಣಿಪ್ರಸಾದ್ (22) ಮತ್ತು ಯಶವಂತ (22) ಎಂಬ ಇಬ್ಬರು ಮೃತಪಟ್ಟಿದ್ದಾರೆ.
ಇವರ ಜೊತೆಗಿದ್ದ ಪ್ರವೀಣ್ ಕುಮಾರ್, ಗಣೇಶ್, ಸಂದೀಪ್ ಎಂಬವರು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೂಡುಬಿದ್ರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
In a tragic incident, two out of five people who had gone on a trip to Yerugundi Falls at Yerugundi, Kanchibail here in the evening on Monday November 1 died after they were struck by lightning in the heavy rain coupled with thunder that pounded the area in the evening. The deceased are identified as Maniprasad (22), son of Rathnaker Poojary and Yashwanth (22), son of Srinivas Mugera, both residents of Kanchibail Padav.
05-03-26 11:42 pm
HK News Desk
ಸಂಘರ್ಷದಿಂದ ಸಮಸ್ಯೆ ಪರಿಹರಿಸಲಾಗದು, ಪಶ್ಚಿಮ ಏಷ್ಯಾ,...
05-03-26 09:40 pm
Lokayukta Raid: 8 ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳ...
05-03-26 08:41 pm
ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತ ; ಮಕ್ಕಳೆದುರೇ ಹಾಸ...
04-03-26 06:47 pm
ಅಡುಗೆ ವಿಚಾರದಲ್ಲಿ ಅತ್ತೆಯೊಂದಿಗೆ ಜಗಳ ಕಾದು ಯುವತಿ...
04-03-26 05:06 pm
05-03-26 08:51 pm
HK News Staffer
ಭಾರತ ಗಡಿಯಿಂದ ಸುಮಾರು 300 ಕಿ.ಮೀ. ದೂರದಲ್ಲೇ ಇರಾನ್...
05-03-26 05:02 pm
ಬಿಹಾರದಲ್ಲಿ ಕ್ಷಿಪ್ರ ರಾಜಕೀಯ ಬದಲಾವಣೆ ; 'ಸುದೀರ್ಘ...
04-03-26 11:13 pm
ಹರ್ಮುಜ್ ಜಲಸಂಧಿ ನಿರ್ಬಂಧ ಉಲ್ಲಂಘಿಸಿದ 10 ತೈಲ ಹಡಗಿ...
04-03-26 10:09 pm
ಇರಾನ್ ಹಡಗು ಸ್ಫೋಟ ಬೆನ್ನಲ್ಲೇ ಅಮೆರಿಕದ ಯುದ್ಧ ನೌಕೆ...
04-03-26 10:03 pm
05-03-26 07:38 pm
HK News Staffer
Dr Nagalakshmi Choudhary, Mangalore: ಸಾಕ್ಷಿಗಳ...
05-03-26 04:36 pm
ಅರಣ್ಯಾಧಿಕಾರಿ ಮನೆಗೆ ಕನ್ನ ಹಾಕಿದ ಕಳ್ಳರು ; ಹೊರಗೆ...
05-03-26 02:34 pm
Aadhaar Card Found, Mangalore: ಫರಂಗಿಪೇಟೆ ನದಿ...
05-03-26 12:42 pm
ತುಳು ಎರಡನೇ ಅಧಿಕೃತ ಭಾಷೆ; ಆಂಧ್ರಪ್ರದೇಶದಲ್ಲಿ ಕೈಗೊ...
04-03-26 09:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm