ಬ್ರೇಕಿಂಗ್ ನ್ಯೂಸ್
03-11-21 05:52 pm Mangaluru Correspondent ಕರಾವಳಿ
ಮಂಗಳೂರು, ನ.3: ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಸಹೋದರಿ ಯುವತಿಯರ ವೀಡಿಯೋವನ್ನ ತನ್ನ ಮೊಬೈಲ್ನಲ್ಲಿ ಕ್ಲಿಕ್ಕಿಸಿದ ವಿಕೃತಕಾಮಿ ವ್ಯಕ್ತಿಗೆ ಪ್ರಯಾಣಿಕರೇ ಸೇರಿ ಬಿಸಿ ಬಿಸಿ ಕಜ್ಜಾಯ ನೀಡಿದ ಘಟನೆ ನಗರದ ಜಪ್ಪಿನಮೊಗರಿನಲ್ಲಿ ನಡೆದಿದೆ.
ಮಡಿಕೇರಿ ಮೂಲದ ಮಹಮ್ಮದ್ ಯೂಸುಫ್ ಎಂಬಾತ ಧರ್ಮದೇಟು ತಿಂದ ಕಾಮುಕನೆಂದು ತಿಳಿದುಬಂದಿದೆ.
42 ರೂಟ್ ಸಂಖ್ಯೆಯ ಸಿಟಿ ಬಸ್ ಗಡಿಭಾಗ ತಲಪಾಡಿಯಿಂದ ಮಂಗಳೂರಿಗೆ ಸಂಚರಿಸುತ್ತಿದ್ದ ವೇಳೆ ಘಟನೆ ನಡೆದಿದೆ. ಯೂಸುಫ್ ತೊಕ್ಕೊಟ್ಟಿನಲ್ಲಿ ಬಸ್ ಹತ್ತಿದ್ದು ಬಸ್ಸಿನಲ್ಲಿ ಚಾಲಕನ ಹತ್ತಿರದ ಕ್ಯಾಬಿನ್ ಸೀಟಲ್ಲಿ ಕುಳಿತಿದ್ದ ಸಹೋದರಿಯರಿಬ್ಬರ ವೀಡಿಯೋವನ್ನ ತನ್ನ ಮೊಬೈಲ್ ಫೋನಲ್ಲಿ ಚಿತ್ರೀಕರಿಸಿದ್ದಾನೆ. ಇದನ್ನ ಬೇರೊಬ್ಬ ಪ್ರಯಾಣಿಕ ಗಮನಿಸಿದ್ದು ಸಹೋದರಿಯರ ಗಮನಕ್ಕೆ ತಂದಿದ್ದಾನೆ. ಕೂಡಲೇ ಬಸ್ ಪ್ರಯಾಣಿಕರು ಕಾಮುಕನನ್ನ ತರಾಟೆಗೆತ್ತಿಕೊಂಡಿದ್ದು ಜಪ್ಪಿನಮೊಗರು ಎಂಬಲ್ಲಿ ಇಳಿಸಿ ಬಿಸಿ ಬಿಸಿ ಕಜ್ಜಾಯ ನೀಡಿ ಉಪಚರಿಸಿದ್ದಾರೆ.

ಪ್ರಯಾಣಿಕರ ಧರ್ಮದೇಟು ತಿಂದ ವಿಕೃತಕಾಮಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕಂಕನಾಡಿ ನಗರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
Mangalore Man thrashed for shooting video of girls in on Mobile in the moving bus. The incident took place on route 42 bus coming from Talapady to Mangalore City. The Public thrashed him and handed him over to Kankandy Police. Madikeri resident Mohammad Yusif has been taken to police custody.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
12-07-26 10:13 pm
HK News Staffer
ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದಲ್ಲಿ ಕೊನೆಗೂ ಎನ್ಐ...
12-07-26 02:16 pm
ಬೆಂಗಳೂರಿನಲ್ಲಿ ಬೆಚ್ಚಿಬೀಳಿಸಿದ ತ್ರಿವಳಿ ಕೊಲೆ ; ತಾ...
11-07-26 08:40 pm
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm