ಬ್ರೇಕಿಂಗ್ ನ್ಯೂಸ್
10-11-21 07:01 pm Mangaluru Correspondent ಕರಾವಳಿ
ಮಂಗಳೂರು, ನ.10: ನಗರದ ಮರೋಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ ನಡೆದಿದ್ದು ಸಿಮೆಂಟ್ ಮಿಕ್ಸರ್ ಲಾರಿ ಡಿಕ್ಕಿಯಾಗಿ ಸ್ಕೂಟರ್ ಚಲಾಯಿಸುತ್ತಿದ್ದ ಮಹಿಳೆ ಸ್ಥಳದಲ್ಲೇ ಸಾವು ಕಂಡಿದ್ದಾರೆ.
ಮೃತ ಮಹಿಳೆಯನ್ನು ಪೂರ್ಣಿಮಾ(34) ಎಂದು ಗುರುತಿಸಲಾಗಿದೆ. ಇವರು ಫಸ್ಟ್ ನ್ಯೂರೋ ಆಸ್ಪತ್ರೆಯ ಸಿಬ್ಬಂದಿಯಾಗಿದ್ದು ಕೆಲಸ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದರು. ಪೂರ್ಣಿಮಾ ಕಾವೂರು ನಿವಾಸಿಯಾಗಿದ್ದು ಪಡೀಲಿನಿಂದ ಮರೋಳಿ ದಾರಿಯಾಗಿ ಮನೆಯತ್ತ ಸಾಗುತ್ತಿದ್ದರು.
ಡಿಕ್ಕಿಯ ರಭಸಕ್ಕೆ ಮಹಿಳೆ ಡಾಮರು ರಸ್ತೆಗೆ ಬಿದ್ದು ತಲೆಗೆ ತೀವ್ರ ಗಾಯಗೊಂಡಿದ್ದರು. ಆಸ್ಪತ್ರೆಗೆ ಸಾಗಿಸುವ ಮೊದಲೇ ಸಾವು ಕಂಡಿದ್ದಾರೆ. ಸಂಜೆ 6 ಗಂಟೆ ಸುಮಾರಿಗೆ ಘಟನೆ ನಡೆದಿದೆ. ಕಂಕನಾಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Mangalore 34-year-old woman dies on post after Cement Mixer Truck rams her two-wheelers near Maroli, Padil. The deceased has been identified as Poornima from Kavoor. It is said that she was a staff at Neuro hospital in Padi. The accident occurred while she was returning to her home back.
07-09-26 01:33 pm
HK News Staffer
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
ಇಸ್ಲಾಂ ಶ್ರೇಷ್ಠ ಧರ್ಮ, ನಾನು ಮಠ ಮಂದಿರ ಹೋಗಲ್ಲ, ಹಜ...
30-08-26 10:09 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
07-09-26 09:57 pm
HK News Staffer
ಬಿಜೆಪಿಯವರೇ ಭ್ರಷ್ಟಾಚಾರದಲ್ಲಿ ಕಂಠಪೂರ್ತಿ ಮುಳುಗಿದ್...
07-09-26 01:22 pm
Ujre Wild Elephant: ಉಜಿರೆ ಎಸ್ ಡಿಎಂ ಕಾಲೇಜು ಬಳಿ...
06-09-26 08:09 pm
Ujre Wild Elephant: ಉಜಿರೆ ಎಸ್ಡಿಎಂ ಎಂಜಿನಿಯರಿಂ...
06-09-26 01:14 pm
ಸುಬ್ರಹ್ಮಣ್ಯ ಬಳಿ ಬೆಂಗಳೂರಿಗೆ ತೆರಳುತ್ತಿದ್ದ ಕೆಎಸ್...
06-09-26 12:47 pm
07-09-26 08:56 pm
HK News Staffer
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm
ಮಂಜೇಶ್ವರ ; ಹೊಸಂಗಡಿ ಬಳಿ ಕೂಲಿ ಕಾರ್ಮಿಕನ ಹತ್ಯೆಗೈದ...
07-09-26 04:09 pm
ಹೂ ಕಟಾವಿಗೆ ಹೊರಟಿದ್ದ ಕೂಲಿ ಕಾರ್ಮಿಕರ ದುರಂತ ಅಂತ್ಯ...
07-09-26 03:42 pm
ತಿರುಪತಿ ದರ್ಶನ ಮುಗಿಸಿ ವಾಪಸ್ ಬರುತ್ತಿದ್ದ ಕುಟುಂಬ...
07-09-26 02:06 pm