ಬ್ರೇಕಿಂಗ್ ನ್ಯೂಸ್
15-11-21 11:40 am Mangaluru Correspondent ಕರಾವಳಿ
ಪುತ್ತೂರು, ನ.15: ಮನೆ ಬಳಿಯ ಕೆರೆಯಲ್ಲಿ ತಾವರೆ ಗಿಡವನ್ನು ಬಿಡಲು ಹೋಗಿದ್ದ ಕಾಲೇಜು ವಿದ್ಯಾರ್ಥಿನಿ ಕೆರೆಗೆ ಬಿದ್ದು ಮೃತಪಟ್ಟ ಘಟನೆ ಉಪ್ಪಿನಂಗಡಿ ಬಳಿಯ ನೆಲ್ಯಾಡಿ ಸಮೀಪದ ಕೊಣಾಲು ಗ್ರಾಮದ ನಡೆದಿದೆ.
ರಾಮಕುಂಜ ರಾಮಕುಂಜೇಶ್ವರ ಕಾಲೇಜಿನ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಶ್ರೇಯಾ (18) ಮೃತ ಯುವತಿ. ಈಕೆ ಭಾನುವಾರ ಸಂಜೆ ಮನೆ ಸಮೀಪದ ಕೆರೆಯಲ್ಲಿ ತಾವರೆ ಗಿಡ ಬಿಡುವುದಕ್ಕೆಂದು ಹೋಗಿದ್ದಳು ಎನ್ನಲಾಗಿದ್ದು ಸುಮಾರು ಹೊತ್ತಾದರೂ ಮರಳಿ ಬರದೇ ಇದ್ದುದರಿಂದ ಮನೆಯವರು ಹುಡುಕಾಡಿದಾಗ ಕೆರೆಯಲ್ಲಿ ಶವ ಪತ್ತೆಯಾಗಿದೆ.
ನೆಲ್ಯಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ತಾವರೆ ಗಿಡ ಬಿಡಲು ಹೋಗಿದ್ದಳು ಎಂದು ಮನೆಮಂದಿ ತಿಳಿಸಿದ್ದು ಬೇರೇನಾದರೂ ಸಾವಿಗೆ ಕಾರಣ ಇದೆಯೇ ಎನ್ನುವ ಬಗ್ಗೆ ತನಿಖೆ ನಡೆಸಲಾಗುತ್ತಿದೆ.
Puttur 18 year old girl accidentally slips into the lake near the house and dies in Nelyadi.
02-10-25 03:50 pm
Bangalore Correspondent
ಆರ್ ಸಿಬಿ ತಂಡ ಮಾರಾಟಕ್ಕಿಟ್ಟ ಯುನೈಟೆಡ್ ಸ್ಪಿರಿಟ್ಸ್...
02-10-25 02:28 pm
ಹಾಸನದ ನಿಗೂಢ ಸ್ಫೋಟದ ಬೆನ್ನತ್ತಿದ ಪೊಲೀಸರು ; ಸಿಡಿಮ...
01-10-25 10:06 pm
Dharmasthala Case: ಧರ್ಮಸ್ಥಳ ಪ್ರಕರಣ ; ಆದಷ್ಟು ಬ...
30-09-25 07:31 pm
Hassan Blast: ಹಾಸನದಲ್ಲಿ ಅನುಮಾನಾಸ್ಪದ ಸ್ಫೋಟ ; ನ...
30-09-25 04:00 pm
02-10-25 03:45 pm
HK News Desk
ಆರೆಸ್ಸೆಸ್ ಶತಮಾನೋತ್ಸವ ; ಭಾರತ ಮಾತೆಯ ಚಿತ್ರವಿರುವ...
01-10-25 09:44 pm
Cough Syrup Side Effects Suspected, Kidney Fa...
01-10-25 05:32 pm
ಮುಂಬೈ ಉಗ್ರ ದಾಳಿ ; 17 ವರ್ಷಗಳ ಬಳಿಕ ಪಿ. ಚಿದಂಬರಂ...
01-10-25 04:10 pm
ಫಸ್ಟ್ ನೈಟ್ ಅರ್ಜೆಂಟ್ ಮಾಡಂಗಿಲ್ಲ..! ಮದುಮಗಳ ರಾಗಕ್...
30-09-25 04:08 pm
02-10-25 11:05 pm
Mangalore Correspondent
Illegal Slaughterhouse in Mangalore: ಬೆನ್ನು ಬ...
02-10-25 10:43 pm
D.K. Shivakumar, Mangaluru Dasara: ದೇವರೇ ನನ್ನ...
02-10-25 11:43 am
Mangalore, Pilinalike 2025: ಪಿಲಿನಲಿಕೆ ಉತ್ಸವಕ್...
01-10-25 11:00 pm
Jayanth, Chinnayya, Dharmasthala Case: ಚಿನ್ನಯ...
01-10-25 04:45 pm
01-10-25 02:39 pm
Mangalore Correspondent
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm
ವಾಟ್ಸಪ್ ಮೆಸೇಜ್ ನಂಬಿ ಷೇರು ಮಾರುಕಟ್ಟೆ ಹೂಡಿಕೆ ; ನ...
28-09-25 05:04 pm
ಉಡುಪಿ ಬಸ್ ಚಾಲಕ ಸೈಫುದ್ದೀನ್ ಸ್ನೇಹಿತರಿಂದಲೇ ಕೊಲೆ...
28-09-25 04:57 pm